National

ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ ಉದ್ಘಾಟಿಸಿದ ::ಪ್ರಧಾನಿ ನರೇಂದ್ರ ಮೋದಿ

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ...

ಬೆಂಗಳೂರು ವಿಜಯೋತ್ಸವ ಕಾಲ್ತುಳಿತಕ್ಕೆ ಸಿಕ್ಕಿ ಮೃತಪಟ್ಟ 11 ಮಂದಿಗೆ ಹಾಗೂ ಗಾಯಗೊಂಡ 33ಜನರಿಗಾಗಿ  ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ

ಜೂನ್ 4: ಆರ್ ಸಿ ಬಿ ವಿಜಯೋತ್ಸವದ ವೇಳೆ ದೊಡ್ಡ ದುರಂತ ನಡೆದಿದೆ. ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ...

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಆರು ಯುದ್ಧ ವಿಮಾನಗಳನ್ನು ನಾಶಪಡಿಸಲಾಗಿದೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಭಾರತೀಯ ಸೇನಾ ಮುಖ್ಯಸ್ಥರು

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಒಟ್ಟು 6 ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದ್ದು, ಈ ಪೈಕಿ 2...

ಸೇನಾ ಶಿಬಿರದ ಮೇಲೆ ಭೂಕುಸಿತ ಮೂವರ  ಸಾವು ಅರು ಭದ್ರತಾ ಸಿಬ್ಬಂದಿ ಮಂದಿ ನಾಪತ್ತೆ

“ಸಿಕ್ಕಿಂನ ಛಾಟೆನ್‌ನಲ್ಲಿ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿ ಆರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾಧಿಕಾರಿಗಳು ಸೋಮವಾರ ಹೇಳಿದ್ದಾರೆ . ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ...

ಪ್ರತಿಯೊಬ್ಬ ಭಾರತೀಯನ ಸಂಕಲ್ಪ ಭಯೋತ್ಪಾದನೆ ನಿರ್ಮೂಲನೆ, ಆಪರೇಷನ್  ಸಿಂಧೂರ್ ಬದಲಾಗುತ್ತಿರುವ ಭಾರತ ::ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ‘ಆಪರೇಷನ್ ಸಿಂದೂರ್” ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 122ನೇ ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ...

ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ದೇಶದ ಭದ್ರತೆಮತ್ತು ಏಕತೆಯ ಹಿತದೃಷ್ಟಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸಿದರೆ ಯಾವುದೇ ಗುರಿ ಸಾಧಿಸಬಹುದು :: ಪ್ರಧಾನಿ ನರೇಂದ್ರ ಮೋದಿ

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ತಮ್ಮ...

ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಗೆ ಸುಪ್ರೀಂ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ IAS ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು...

ಮಣಿಪುರ್ ಅಸ್ಸಾಂ ರೈಫಲ್ಸ್ ಯೋಧರಿಂದ 10 ಉಗ್ರರ ಹತ್ಯೆ ಮುಂದುವರಿದ ಕಾರ್ಯಾಚರಣೆ

“: ಮಣಿಪುರದ ಚಂದೇಲ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಅಸ್ಸಾಂ ರೈಫಲ್ಸ್ ಘಟಕದೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....

ಪಾಕಿಸ್ತಾನದಲ್ಲಿ ಬಂಧನದಲ್ಲಿದ್ದ ಬಿಎಸ್ಎಫ್ ಯೋಧನ ಬಿಡುಗಡೆ ಮರಳಿ ಭಾರತಕ್ಕೆ ಹಸ್ತಾಂತರ

“ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ...

ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣ ಆರು ಜನ ಪಿಎಫ್ ಐ ಕಾರ್ಯಕರ್ತರಿಗೆ ಎರಡು ಪಟ್ಟು ಜೀವಾವಧಿ ಶಿಕ್ಷೆ ಹಾಗೂ 13,ಲಕ್ಷ ದಂಡ ವಿಧಿಸಿದ ನ್ಯಾಯಾಲಯ

2021 ರಲ್ಲಿ ನಡೆದಿದ್ದ ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕ್ರಿಶೂರ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿಷೇಧಿತ ಪಾಂಪ್ಯುಲರ್ ಫ್ರಾಂಟ್ ಆಫ್ ಇಂಡಿಯಾದ (PFI) ನ ಆರು...