National

ಆಪರೇಷನ್ ಸಿಂಧೂರ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯಿಂದ ದೇಶವನ್ನು ಉದ್ದೇಶಿಸಿ ಭಾಷಣ

” ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಮತ್ತು...

ಭಾರತದ ವಿವಿಧ ನಗರಗಳನ್ನು ಗುರಿಯಾಗಿರಿಸಿದ ಪಾಕಿಸ್ತಾನದ 32ಡ್ರೋನ್ ಗಳನ್ನು ಹೊಡೆದಿರುಳಿಸಿದ ಭಾರತೀಯ ಸೇನೆ

ಜಮ್ಮು: ಹಗಲು ಹೊತ್ತಿನಲ್ಲಿ ಸಂಚು ರೂಪಿಸಿ, ರಾತ್ರಿ ವೇಳೆಯಲ್ಲಿ ದಾಳಿ ನಡೆಸುವ ‘ರಣಹೇಡಿ ಪಾಕಿಸ್ತಾನ’ ಮತ್ತೆ ಜಮ್ಮು ಸೇರಿದಂತೆ ವಿವಿಧೆಡೆ ದಾಳಿ ಆರಂಭಿಸಿದೆ. ಜಮ್ಮುವಿನಲ್ಲಿ ಬ್ಲಾಕ್ ಔಟ್ ನಡುವೆ ಪಾಕಿಸ್ತಾನದ 32 ...

ಪಹಲ್ಗಾಮ್ ಭಯೋತ್ಪಾದಕ ದಾಳಿ ನ್ಯಾಯಾಂಗ ತನಿಖೆ ಕೋರಿ ಅರ್ಜಿಸಲ್ಲಿಸಿದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡು, ಸಶಸ್ತ್ರ ಪಡೆಗಳ ಸ್ಥೈರ್ಯ ಕುಗ್ಗಿಸಬೇಡಿ ಸುಪ್ರೀಂ ಕೋರ್ಟ್ ಎಚ್ಚರಿಕೆ

“ಪಹಲ್ಗಾಮ್ ಭಯೋತ್ಪಾದಕ ದಾಳಿಯ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಅರ್ಜಿಯನ್ನು ಹಿಂಪಡೆಯಲು ಅವಕಾಶ...

ರಾಷ್ಟ್ರೀಯ ಭದ್ರತಾ ಮಂಡಳಿಯ ನೂತನ ಅಧ್ಯಕ್ಷರಾಗಿ ರಾ ಮಾಜಿ ಮುಖ್ಯಸ್ಥ ಅಲೋಕ್ ಜೋಶಿ ನೇಮಕ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (NSAB) ಪರಿಷ್ಕರಿಸಿದೆ, ಸಶಸ್ತ್ರ ಪಡೆಗಳು, ಗುಪ್ತಚರ, ರಾಜತಾಂತ್ರಿಕತೆ ಮತ್ತು ಪೊಲೀಸ್ ಸೇವೆಗಳ...

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ಹಾಗೂ ಜನಿವಾರ ತೆಗೆಸಿದಂತೆ ಸೂಚಿಸಲಾಗಿದೆ:: ಕೇಂದ್ರರೈಲ್ವೆ ರಾಜ್ಯ ಸಚಿವ ಸೋಮಣ್ಣ

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ಅಧಿಕಾರಿಗಳಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಸೂಚನೆ...

ಜಮ್ಮು-ಕಾಶ್ಮೀರದ ಪ್ರಗತಿ ಶತ್ರುಗಳ ನಿದ್ದೆಗೆಡಿಸಿದೆ ನಾಶಪಡಿಸಲು ಹತಾಶ ಯತ್ನ ನಡೆಸುತ್ತಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಇದರಿಂದಾಗಿ ನಾಶಪಡಿಸಲು ಹತಾಶ ಪ್ರಯತ್ನ ನಡೆಸುತ್ತಿದ್ದಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾನುವಾರ ಹೇಳಿದರು . ಜಮ್ಮು ಮತ್ತು ಕಾಶ್ಮೀರದ...

ದೇಶದ ಎಲ್ಲಾ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಸೂಚನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಶಿಕ್ಷೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈ ವಿಷಯದಲ್ಲಿ ರಾಜ್ಯಗಳು ಸಮನ್ವಯ ಸಾಧಿಸಲು ಕೇಳಿಕೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಪಹಲ್ಗಾಮ್ ಉಗ್ರರ ದಾಳಿ: ಇಂದುಕೇಂದ್ರ ಸರ್ಕಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇಂದು ಉನ್ನತಮಟ್ಟದ ಸಂಪುಟ ಸಮಿತಿ ಸಭೆ ನಡೆಸಿದ ಕೇಂದ್ರ ಸರ್ಕಾರ ಗುರುವಾರ...

ಜಮ್ಮು-ಕಾಶ್ಮೀರ ಉಗ್ರರ ದಾಳಿ ಪ್ರಕರಣ ಇಬ್ಬರು ಸ್ಥಳೀಯ ಉಗ್ರರು ಭಾಗಿ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ 

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದಾರೆ . ಭದ್ರತಾ ಪಡೆಗಳ ಅನುಪಸ್ಥಿತಿ ಮತ್ತು ವಾಹನ ಸಂಚಾರಕ್ಕೆ ಅವಕಾಶವಿಲ್ಲದ ಕಾರಣ ಭಯೋತ್ಪಾದಕರು...

ಭಯೋತ್ಪಾದನೆಯಿಂದ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ ಭಯೋತ್ಪಾದಕ ಚಟುವಟಿಕೆಯಲ್ಲಿರುವವರಿಗೆ ತಕ್ಕ ಉತ್ತರ ನೀಡುತ್ತೇವೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

“: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಜನರಿಗೆ “ಮುಂದಿನ ದಿನಗಳಲ್ಲಿ” ಬಲವಾದ ಪ್ರತಿಕ್ರಿಯೆ ಸಿಗುತ್ತದೆ ಮತ್ತು ಅಂತಹ ಯಾವುದೇ ಭಯೋತ್ಪಾದಕ ಚಟುವಟಿಕೆಗಳಿಂದ ಭಾರತವನ್ನು “ಬೆದರಿಸಲು” ಸಾಧ್ಯವಿಲ್ಲ ಎಂದು...