National

ಒಂದು ಕೋಟಿ ಬಹುಮಾನ ಘೋಷಿಸಿದ್ದ  ಮೋಸ್ಟ ವಾಂಟೆಡ್  ನಕ್ಸಲ್ ಪ್ರಯಾಗ್ ಮಾಂಝ ಎನ್ಕೌಂಟರ್

“ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಪ್ರಮುಖ ಯಶಸ್ಸನ್ನು ಸಾಧಿಸಿದ್ದು ಈ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ. ಲುಗುಬುರು ಬೆಟ್ಟದ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಸ್ಥಳದಿಂದ ಮೂರು ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ....

“ಮುಂದಿನ ವಿಚಾರಣೆಯವರೆಗೆ ವಕ್ಫ್‌ ಮಂಡಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಕಾಯ್ದೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶ

“ಮುಂದಿನ ವಿಚಾರಣೆಯವರೆಗೆ ವಕ್ಫ್‌ ಮಂಡಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಕಾಯ್ದೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಸಾಂವಿಧಾನಿಕ...

ಭೂ ಅವ್ಯವಹಾರ ಪ್ರಕರಣ ತನಿಖೆಗೆ ಇ ಡಿ ಮುಂದೆ ಹಾಜರಾದ ರಾಬರ್ಟ್ ವಾದ್ರಾ

2008 ರ ಹರಿಯಾಣ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಸತತ ಎರಡನೇ ದಿನವಾದ ಇಂದು ಬುಧವಾರ ಕೂಡ ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರಾ ಜಾರಿ...

ರಾಜ್ಯಪಾಲರು ಕಳಿಸಿದ ಮಸೂದೆ ಇತ್ಯರ್ಥಕ್ಕೆ ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರೀಂ ಕೋರ್ಟ್ ಇದೇ ಮೊದಲ ಬಾರಿಗೆ, ರಾಷ್ಟ್ರಪತಿಗಳು ರಾಜ್ಯಪಾಲರಿಂದ ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ಉಲ್ಲೇಖವನ್ನು ಸ್ವೀಕರಿಸಿದ ದಿನಾಂಕದಿಂದ ಮೂರು ತಿಂಗಳ ಅವಧಿಯೊಳಗೆ ಇತ್ಯರ್ಥಪಡಿಸಬೇಕೆಂದು ಸೂಚಿಸಿದೆ. ತಮಿಳುನಾಡು ರಾಜ್ಯಪಾಲ ಆರ್...

ತಮಿಳುನಾಡು ಚುನಾವಣೆಗೆಎನ್ ಡಿ ಎ ನೇತೃತ್ವದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ; ಕೇಂದ್ರ ಗ್ರಹ ಸಚಿವ ಅಮಿತ್ ಶಾ ಘೋಷಣೆ

2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ...

ಕಾಶ್ಮೀರ: ವಕ್ಫ್ ಮಸೂದೆ, 48 ಅಧಿಕಾರಿಗಳ ವರ್ಗಾವಣೆ ಖಂಡಿಸಿ ಎನ್ ಸಿ ಮಿತ್ರಪಕ್ಷಗಳಿಂದ ನಿರ್ಣಯ ಅಂಗೀಕಾರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ನಿವಾಸದಲ್ಲಿ ಸಭೆ

ಶ್ರೀನಗರದಲ್ಲಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಅದರ ಮಿತ್ರಪಕ್ಷಗಳ ಜಂಟಿ ಶಾಸಕಾಂಗ ಸಭೆಯಲ್ಲಿ, ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ...

ರಾಹುಲ್ ಗಾಂಧಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನಾರಚನೆ ಹೊಸ ಮುಖಗಳಿಗೆ ಅವಕಾಶ ಸಾಧ್ಯತೆ

“ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಬಿರುಗಾಳಿ ಎದ್ದಿದೆ. ಆಡಳಿತಾರೂಢ ಕಾಂಗ್ರೆಸ್‌ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ...

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಗಳಿಂದ ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ;

ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಿನ್ನೆಯಷ್ಟೇ ದೆಹಲಿಗೆ ಭೇಟಿ...

ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆ ಆರೋಪ ನಿರಾಕರಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್

“ಭಾಷೆಯ ವಿಷಯದಲ್ಲಿ ದಕ್ಷಿಣದ ಮೇಲೆ ಉತ್ತರ ಭಾರತ ಪ್ರಾಬಲ್ಯ ಸಾಧಿಸುತ್ತಿದೆ, ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಜೋರಾಗುತ್ತಿದ್ದು, ಈ ಆರೋಪಗಳನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನಿರಾಕರಿಸಿದ್ದಾರೆ. ತುಮಕೂರಿನ...

ಮಹಿಳೆಯರ ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು ಮತ್ತು ನೈಸರ್ಗಿಕ ನ್ಯಾಯದ ಪ್ರಮುಖ ತತ್ವಗಳಿಗೆ ವಿರುದ್ಧವಾಗಿದೆ:: ಹೈಕೋರ್ಟ್

ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಬಲವಂತಪಡಿಸುವಂತಿಲ್ಲ. ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ . ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ...