National

ಬೆಟ್ಟಿಂಗ್ ಆ್ಯಪ್  ಪರ ಪ್ರಚಾರ ಟಾಲಿವುಡ್ ನಟ ಪ್ರಕಾಶ್ ರಾಜ್ ಸಹಿತ 25 ನಟ ನಟಿಯರ ವಿರುದ್ಧ ಪ್ರಕರಣ ದಾಖಲು

“ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಸೇರಿದಂತೆ ಟಾಲಿವುಡ್’ನ 25 ಕ್ಕೂ ಹೆಚ್ಚು ನಟ- ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ...

ಮಹಾಕುಂಭಮೇಳವನ್ನು ‘ಮೃತ್ಯುಕುಂಭ’ ಎಂದು ಗೇಲಿ ಮಾಡಿದ ಮಮತಾ ಬ್ಯಾನರ್ಜಿಗೆ ಹೋಳಿ ವೇಳೆ ಹಿಂದೂಗಳ ಮೇಲಿನ ಹಲ್ಲೆ ತಡೆಯಲು ಆಗಲಿಲ್ಲ: ಯೋಗಿ ಆದಿತ್ಯನಾಥ್

ಮಹಾಕುಂಭ ವ್ಯವಸ್ಥೆಗಳನ್ನು ಟೀಕಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಯಾಗರಾಜ್‌ನ ಮಹಾಕುಂಭ ಮೇಳವನ್ನು ‘ಮೃತ್ಯುಕುಂಭ’ ಎಂದು ಹೇಳಿದ್ದವರು...

ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

“ಗುರುವಾರ ತಡರಾತ್ರಿ ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಶಿವಸೇನಾ ನಾಯಕನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬೈಕ್ ನಲ್ಲಿ ಬೆನ್ನಟ್ಟಿ...

ಹೋಳಿ ಹಬ್ಬದ ಪ್ರಯುಕ್ತ ಲಾಟ್ ಸಾಹೇಬ್ ಮೆರವಣಿಗೆ  ಮಸೀದಿಗಳಿಗೆ ಟಾರ್ಪಲಿನ್  ಮುಚ್ಚಿ ಮೆರವಣಿಗೆ  ಪೊಲೀಸ್ ಬಂದೋಬಸ್ತ್

“ಹೋಳಿ ಹಬ್ಬದ ಆಚರಣೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದ್ದು ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ . ಉತ್ತರ ಪ್ರದೇಶದ...

ದುಬೈನಲ್ಲಿ ಅಂತರಾಷ್ಟ್ರೀಯ ಕುಸ್ತಿ ಕ್ರೀಡಾ ಸ್ಪರ್ಧೆ ಆಯೋಜನೆಗೆ ಸಿದ್ಧತೆ ::ಖಾಜಿ ಅಬ್ದುಲ್ ಮತೀನ್

ಮುಂಬೈ: ಜಲಗಾವ್ ಜಿಲ್ಲೆಯ ಚಾಮೇರ್ ನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ ಮಾದರಿಯಲ್ಲಿ ದುಬೈಯಲ್ಲಿ ಅಂತರಾಷ್ಟ್ರೀಯ ಕುಸ್ತಿ ಕ್ರೀಡಾ ಸ್ಪರ್ಧೆ ಆಯೋಜನೆಗೆ ಸಿದ್ಧತೆಯಾಗಿದೆ ಖಾಜಿ ಅಬ್ದುಲ್ ಮತೀನ್ ಮಹಾರಾಷ್ಟ್ರದ ಜಲಗಾವ್ ನಲ್ಲಿ...

ವಿಮಾನದಲ್ಲಿ ಬಾಂಬ್ ಬೆದರಿಕೆ ನ್ಯೂಯಾರ್ಕ್ ಹೊರಟಿದ್ದ ಏರ್ ಇಂಡಿಯಾ ವಿಮಾನ ಮರಳಿ ಮುಂಬೈಯಲ್ಲಿ ತುರ್ತು ಭೂ ಸ್ಪರ್ಶ

“ಮುಂಬೈನಿಂದ ನ್ಯೂಯಾರ್ಕ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ನಂತರ ವಿಮಾನ ವಾಪಸ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು...

ಆಜಾನ್ ವೇಳೆ ಏರು ಧ್ವನಿಯಲ್ಲಿ ಲೌಡ್ ಸ್ಪೀಕರ್ ಬಳಕೆ ಮಸೀದಿಯ ಇಮಾಮ್ ವಿರುದ್ಧ ಪ್ರಕರಣ ದಾಖಲು 

“ಉತ್ತರ ಪ್ರದೇಶದಲ್ಲಿ ಅಬ್ಬರದ ಅಜಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸಂಭಾಲ್ ಹಿಂಸಾಚಾರದ ನಂತರ, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂಭಾಲ್‌ನ ಶಾಹಿ ಜಾಮಾ ಮಸೀದಿಯಲ್ಲಿ ಧ್ವನಿವರ್ಧಕದ ಮೂಲಕ ಜೋರಾಗಿ ಅಜಾನ್ ಹಾಕಲಾಗಿತ್ತು....

ಕಾಲೇಜ್ ಆವರಣದೊಳಗೆ ಮುಸ್ಲಿಂ ವಿದ್ಯಾರ್ಥಿಗಳ ಇಫ್ತಾರ್ ಕೂಟ ಬಜರಂಗದಳ ದಾಳಿ

“ಹರಿದ್ವಾರದ ಋಷಿಕುಲ್ ಆಯುರ್ವೇದಿಕ್ ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಆಯೋಜಿಸಿದ ಇಫ್ತಾರ್ ಕೂಟಕ್ಕೆ ಹೊರಗಿನ ವಿದ್ಯಾರ್ಥಿಗಳನ್ನು ಕರೆಸಲಾಗಿದೆ ಎಂದು ಆರೋಪಿಸಿ ಬಜರಂಗ ದಳ ಕಾರ್ಯಕರ್ತರು ಶನಿವಾರ ಸಂಜೆ ಮುತ್ತಿಗೆ ಹಾಕಿದರು. ತಕ್ಷಣ...

ಅಪ್ರಾಪ್ತ ವಯಸ್ಸಿನ ಹುಡುಗಿಯರನ್ನು ಧಾರ್ಮಿಕ ಮತಾಂತರಹಾಗೂ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್

ಭೋಪಾಲ್: ಹುಡುಗಿಯರನ್ನು ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸುವವರಿಗೆ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ . ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಆಧುನಿಕ ಮುಸ್ಲಿಂ ಲೀಗ್ ಬಜೆಟ್ ::: ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ

ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಶುಕ್ರವಾರ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....