ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸಗೊಳಿಸಿದ ಭಾರತೀಯ ಸೇನೆ,

78

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ.

ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು ದಾಳಿಯನ್ನು ಖಚಿತಪಡಿಸಿದೆ.

ಪಾಕಿಸ್ತಾನ ಚೀನಾದಿಂದ HQ-9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ಪಡೆದಿತ್ತು ಈಗ ಈ ವ್ಯವಸ್ಥೆಯನ್ನು ಭಾರತ ಸಂಪೂರ್ಣ ನಾಶ ಮಾಡಿದೆ.

ದಾಳಿಯನ್ನು ಪಾಕಿಸ್ತಾನ ಸಹ ಖಚಿತಪಡಿಸಿದ್ದು, ದಾಳಿಯಲ್ಲಿ ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ನೆನ್ನೆ ರಾತ್ರಿ ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡುವ ಮೂಲಕ ತಡೆಗಟ್ಟಿದೆ.

Leave a comment

Leave a Reply

Your email address will not be published. Required fields are marked *

Related Articles

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....