ಮಂಗಳೂರು ಮತ್ತೆ ಹರಿದ ನೆತ್ತರುಬೈಕ್ ನಲ್ಲಿ ಬಂದವರಿಂದ ಹಾಡು ಹಗಲೇ ರಹೀಮ್ ಹತ್ಯೆ

86

“ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬೆನ್ನಲ್ಲೇ ಇದೀಗ ಪಿಕಪ್ ವಾಹನ ಚಾಲಕನಾಗಿದ್ದ ರಹೀಮ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಮ್ ನನ್ನು ಕೊಲೆ ಮಾಡಲಾಗಿದೆ.

ಇರಾಕೋಡಿ ಎಂಬಲ್ಲಿ ಮನೆಯೊಂದರ ಮುಂದೆ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ

. ‌ಇನ್ನು ರಹೀಮ್ ಜೊತೆಗಿದ್ದ ಹನೀಫ್ ಎಂಬಾತ ಮೇಲೂ ದಾಳಿ ಮಾಡಲಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ಪರಿಶೀಲನೆ ನಡೆಸಿದರು.

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...