ಸೇನಾ ಶಿಬಿರದ ಮೇಲೆ ಭೂಕುಸಿತ ಮೂವರ  ಸಾವು ಅರು ಭದ್ರತಾ ಸಿಬ್ಬಂದಿ ಮಂದಿ ನಾಪತ್ತೆ

68

“ಸಿಕ್ಕಿಂನ ಛಾಟೆನ್‌ನಲ್ಲಿ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿ ಆರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾಧಿಕಾರಿಗಳು ಸೋಮವಾರ ಹೇಳಿದ್ದಾರೆ

. ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಳಿಕ ಕೂಡಲೇ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ,

ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 6 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಕಾಣೆಯಾದ ಆರು ಮಂದಿ ಸೇನಾ ಸಿಬ್ಬಂದಿಗಳ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ...

ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡನೆ

ನವದೆಹಲಿ: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು,...

ಕುಂಭಮೇಳ ವೈರಲ್ ಯುವತಿ ಮೊನಾಲಿಸಾ ದಂಪತಿಗಳಿಗೆ ನೀಡಿದ್ದ ಪೊಲೀಸ್ ರಕ್ಷಣೆಯನ್ನು ಹಿಂಪಡೆದುಕೊಂಡ ಕೇರಳ ಹೈ ಕೋರ್ಟ್

“ಕೊಚ್ಚಿ: ಕುಂಭಮೇಳ 2025 ರಲ್ಲಿ ಸಾಕಷ್ಟು ವೈರಲ್‌ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಹಾಗೂ ಆಕೆಯ...