ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರ ಮತ್ಯು

74

“ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ

. ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ.

ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕೋರ್ಟ್‌ಗೆ ಬಂದಿದ್ದರು.

ಆದರೆ ಕೋರ್ಟ್ ಹಾಲ್‌ಗೆ ಬರುವುದಕ್ಕಿಂತ ಮುಂಚೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಲಾಗಿದೆ.

ಆದರೆ ಆಸ್ಪತ್ರೆ ಕರೆತರುವ ಮುನ್ನವೇ ನ್ಯಾಯಧೀಶರು ಕೊನೆ ಉಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...