ಎಸ್‌ಡಿಪಿಐ ರಾಜ್ಯಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಉಡುಪಿ ನಗರ ಪೊಲೀಸ್
ವಾಟ್ಸಾಪ್ ವಿಡಿಯೋದಲ್ಲಿ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ರವರು ಮಾಧ್ಯಮದೊಂದಿಗೆ ಮಾತನಾಡುತ್ತಾ ಆರೋಪಿ ರಿಯಾಜ್ ಕಡಂಬು
ಆಧಾರರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು,
ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 125/2 ಪ್ರಕರಣ ದಾಖಲಾಗಿದೆ