ಉಡುಪಿ ಜಿಲ್ಲಾ ಹಿರಿಯ ಭೂವಿಜ್ಞಾನಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ  ವಿಂಧ್ಯಾ ಅವರನ್ನು ಅಭಿನಂದಿಸಿದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ

81

ಉಡುಪಿ ಶ್ರೀಮತಿ ವಿಂಧ್ಯಾ ಎಂ.ಎನ್. ಅವರು ಉಡುಪಿ ಜಿಲ್ಲೆಯ ಗಣಿ ಇಲಾಖೆಯ ಹಿರಿಯ ಭೂ ವಿಜ್ಞಾನಿಯಾಗಿ ಅಧಿಕಾರ ಸ್ವೀಕರಿಸಿದ ಅವರನ್ನು ಇಂದು ಉಡುಪಿ ಜಿಲ್ಲಾ ಗಣಿ ಇಲಾಖೆಯ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಅಭಿನಂದಿಸಿದರು

ಉಡುಪಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ *ಹಿರಿಯ ಭೂ ವಿಜ್ಞಾನಿ* ಹುದ್ದೆಗೆ ಸರಕಾರದ ಅಧಿಸೂಚನೆಯಂತೆ ವರ್ಗಾಯಿಸಲ್ಪಟ್ಟಿರುವ *ಶ್ರೀಮತಿ ವಿಂಧ್ಯಾ  ಎಂ.ಎನ್.* ಅವರು ನಿನ್ನೆ ಅಧಿಕೃತವಾಗಿ ಉಡುಪಿಯಲ್ಲಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನ ಸಂಪೂರ್ಣವಾಗಿ ನಿಲ್ಲಿಸುವುದಾಗಿ ಭರವಸೆ ನೀಡಿದರು

ಜಿಲ್ಲೆಯಲ್ಲಿ ಹಿಂದೆ ಇದ್ದ ಭ್ರಷ್ಟ ಅಧಿಕಾರಿಯಿಂದಾಗಿ ಸರಕಾರಕ್ಕೆ ರಾಜಧನ ನಷ್ಟ ಹಾಗೂ  ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಬಗ್ಗೆ ಸರಿಯಾದ ರೀತಿಯಲ್ಲಿ ಕ್ರಮ ಕೈಗೊಳ್ಳದೇ  ಪ್ರಕರಣವನ್ನು ದಾಖಲಿಸದೆ ಇರುವ ಕಾರಣದಿಂದ ಸರಕಾರಕ್ಕೆ ಕೆಟ್ಟ ಹೆಸರು ಬರುವ ಸ್ಥಿತಿ ಬಂದಿತ್ತು

ಇನ್ನು ಮುಂದೆ ಇಂಥ ಅಕ್ರಮ ಚಟುವಳಿಗೆ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿರಿಯ ಭೂ ವಿಜ್ಞಾನಿ ಶ್ರೀಮತಿ ವಿಂಧ್ಯಾ ಅವರಿಗೆ ಮನವಿ ನೀಡಲಾಯಿತು

ಈ ಹಿಂದೆ ಉಡುಪಿ ಜಿಲ್ಲಾ ಗಣಿ ಇಲಾಖೆಯ ಹಿರಿಯ ಭೂ ವಿಜ್ಞಾನಿ ಯಾಗಿದ್ದ ಭ್ರಷ್ಟ ಅಧಿಕಾರಿ ಯನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿಸುವಲ್ಲಿ ಯುವ ಕಾಂಗ್ರೆಸ್ ನೀಯೋಗದಲ್ಲಿ ರಾಜ್ಯ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಕೂಡ ಪ್ರಮುಖ ಪಾತ್ರ ವಹಿಸಿದ್ದರು

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...