ಪಡುಬಿದ್ರಿ ನಡ್ಸಾಲು ನಲ್ಲಿರುವ ಜೈ ಹಿಂದ್ ಟ್ಯೂಬ್ಸ್  ಪ್ರೈವೇಟ್ ಲಿಮಿಟೆಡ್  ಕಂಪನಿಯಿಂದ ಸ್ಥಳೀಯ ನಿವಾಸಿಗಳಿಗೆ ಹಾಗು ಪರಿಸರಕ್ಕೆ ಹಾನಿ ಕಂಪನಿ ವಿರುದ್ಧ ಕಾನೂನು ಕ್ರಮ ಕೃೆಗೂಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಮನವಿ‌

64

*ಕಾಪು ತಾಲೂಕಿನ ಪಡುಬಿದ್ರಿ ನಡ್ಸಾಲು ಗ್ರಾಮದಲ್ಲಿರುವ ಜೈ ಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ಸ್ಥಳೀಯ ನಿವಾಸಿಗಳಿಗೆ ಹಾಗು ಪರಿಸರಕ್ಕೆ ಅಗುತಿರುವ ಸಮಸ್ಯೆಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ಕಂಪನಿ ವಿರುದ್ಧ ಕಾನೂನು ಕ್ರಮ ಕೃೆಗೂಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಮನವಿ‌ ಸಲ್ಲಿಸಿದರು.

ಪಡುಬಿದ್ರಿ :- ಜು-09 ಉಡುಪಿ ಜಿಲ್ಲೆಯ ಕಾಪು ತಾಲೂಕಿನ. ಪಡುಬಿದ್ರಿ ನಡ್ಸಾಲು ಗ್ರಾಮದಲ್ಲಿರುವ ಸ್ಟೀಲ್ ಉತ್ಪಾದನೆಯನ್ನು ಮಾಡುವ ಜೈ ಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್   ಕಂಪನಿಯು ಕಳೆದ 2 ವರ್ಷಗಳಿಂದ ಕಾರ್ಯ ನಿರ್ವಹಿಸುತಿದ್ದು, ಈ ಕಂಪನಿಯಿಂದ ಹೊರಸೂಸುವ ರಾಸಾಯನಿಕ ಯುಕ್ತ ಹೂಗೆಯಿಂದ ಸ್ಥಳೀಯ ಜನರಿಗೆ ಹಾಗೂ ಮಕ್ಕಳಿಗೆ ಚರ್ಮದ ಕಾಯಿಲೆಗಳು ಹಾಗು ಉಸಿರಾಟದ ಸಮಸ್ಯೆಗಳು ಉಂಟಾಗಿದೆ

..ಸ್ಥಳೀಯ ಜನರ ಅರೋಗ್ಯ ಸಮಸ್ಯೆಗಳು ದಿನದಿಂದ ದಿನ ಹದಗೆಟ್ಟುತಿದ್ದೆ..ಅದ್ದಲ್ಲದೇ ಕಂಪನಿಯಿಂದ ಬಿಡುತಿರುವ ಕಲುಷಿತ ನೀರನ್ನು ಬೇಸಾಯದ ಗದ್ದೆಗಳಿಗೆ ಬಿಡುವುದರಿಂದ ಬೆಳೆಗಳು ನಾಶ ವಾಗುತಿದೆ…ವ್ಯವಸಾಯವನ್ನೆೇ ನಂಬಿ ಕುಟುಂಬದ ಜೀವನವನ್ನು ಸಾಗಿಸುತಿರುವ ಕೃಷಿಕರಿಗೆ ಕಷ್ಟಕರ ಪರಿಸ್ಥಿತಿ ಎದುರಾಗಿದೆ‌..

.ಈ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಕೊಡಾ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ..ಈ ಸಮಸ್ಯೆಗಳ ಬಗ್ಗೆ ಯಾರು ಕೇಳುವವರಿಲ್ಲದೇ ಬಡ ಕುಟುಂಬದ ಜನರ ಪಾಡು ಅಧೋಗತಿಯಾಗಿದೆ

…ಅದ್ದರಿಂದ ಕಂಪನಿಯ ಸುತ್ತಮುತ್ತ ಬದುಕುತಿರುವ ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ, ಜೃೆ ಹಿಂದ್ ಟ್ಯೊಬ್ಸ್ ಕಂಪನಿಯಿಂದ ಸ್ಥಳೀಯಾ ನಿವಾಸಿಗಳಿಗೆ ಯಾವುದೇ ರೀತಿಯ ತೊಂದರೆ ಹಾಗು ಪರಿಸರ ಮಾಲಿನ್ಯ ಯಾಗದಂತೆ ಸೂಕ್ತ ಕಾನೂನು ಕ್ರಮ ಕೃೆಗೂಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು

… ಈ ಬಗ್ಗೆ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಯವರು ತಕ್ಷಣವೇ ಪರಿಸರ ಇಲಾಖೆಧಿಕಾರಿಗಳ ಜೊತೆ ಕಂಪನಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು…

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...