ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ  ವೇಳೆ ನೂರಕ್ಕೂ ಹೆಚ್ಚು ಹೆಣಗಳನ್ನು ಹೂತಿರುವ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರು

75

ಹಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಧರ್ಮಸ್ಥಳ ಹಲವು ಹತ್ಯೆಗಳ ಹೆಣ ಮೃತ ದೇಹಗಳ ಹೂತಿರುವ  ವಿಚಾರವಾಗಿ ಕೋರ್ಟ್ ನ ಮೊರೆ ಹೋಗಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದ ನಿಗೂಢ ವ್ಯಕ್ತಿ ಇಂದು ಬಿಗಿ ಭದ್ರತೆಯಲ್ಲಿ ವಕೀಲರ ಮುಖಾಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.


ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...