ಆಗಸ್ಟ್ 🇮🇳 15 ಸ್ವತಂತ್ರ ದಿನಾಚರಣೆ ಅಂಗವಾಗಿ ಕಲ್ಬುರ್ಗಿ ಜಿಲ್ಲಾಧ್ಯಂತ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧ ಮಾಡಬೇಕು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಹಾಗೂ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನವನ್ನ ತಡೆಯಬೇಕೆಂದು ಆಗ್ರಹಿಸಿ ಎಂದು ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ಇಂದು ಜಾಗೃತಿ ಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ ಸ್ವಾದಿ. ಜಿಲ್ಲಾ ಕಾರ್ಯದರ್ಶಿ ಸಿದ್ದು ವಿ ಕಂದಗಲ್. ಜಿಲ್ಲಾ ಕಾರ್ಯದರ್ಶಿ ಪರಶುರಾಮ್ ಯಾದವ್.
ದಕ್ಷಿಣ ವಲಯದ ಅಧ್ಯಕ್ಷ ರಾಜಕುಮಾರ್ ವಾಗ್ಮಾರೆ. ಚಿದಾನಂದ ಮಠಪತಿ.ಗುರುರಾಜ್ ಹಿರೇಮಠ್. ಗಣೇಶ್ ಗಯ್ಯಾಳಿ. ಪ್ರಶಾಂತ್ ಸಿರೂರ್. ವಿಧಾತಾ ಉಪಾಧ್ಯ. ಆರ್ಯನ್. ದೊಡ್ಡಮನಿ. ಸುಮಿತ್ ಕಾಂಬ್ಳೆ ಉಪಸ್ಥಿತರಿದ್ದರು
Leave a comment