ಧರ್ಮಸ್ಥಳ ಪ್ರಕರಣ ಪಾಯಿಂಟ್ 13ರ ಶೋಧ ಕಾರ್ಯಕ್ಕೆ ಜಿಪಿಆರ್ ಬಳಕೆಗೆ ತಜ್ಞರ ಸಲಹೆ ಕೇಳಿದ ಎಸ್ಐಟಿ

75

“ಸಾಕ್ಷಿ-ದೂರುದಾರರು ತೋರಿಸಿರುವ ಸ್ಥಳ 13 ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್ ರಾಡಾರ್‌ಗಳನ್ನು ಬಳಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ವಿಶೇಷ ತನಿಖಾ ತಂಡ ( ಎಸ್ ಐ ಟಿ,) ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದೆ.


ಪ್ರಕರಣದ ಮೇಲ್ವಿಚಾರಣೆಗಾಗಿ ಬೆಳ್ತಂಗಡಿಯಲ್ಲಿರುವ  ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣಬ್ ಮೊಹಾಂತಿ ಅವರು, ಪಾಯಿಂಟ್ 13 ರ ಸಮೀಪ ವಿದ್ಯುತ್ ತಂತಿಗಳು.

ಈ ಸ್ಥಳವು ಮುಖ್ಯ ರಸ್ತೆಗೆ ವಿಸ್ತರಿಸಿರುವುದರಿಂದ ರಾಡಾರ್ ವ್ಯವಸ್ಥೆ ಬಳಸುವ ಮೊದಲು ತಜ್ಞರ ಅಭಿಪ್ರಾಯ ಪಡೆಯುವ ಸಾಧ್ಯತೆಯಿದೆ ಎಂದುಎಸ್ ಐ ಟಿ ಯ ಮೂಲಗಳು

ಸಮಾಧಿ ಸ್ಥಳ ಸಂಖ್ಯೆ 13 ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಗೃಹದ ಸುತ್ತಮುತ್ತಲಿನ ಮುಖ್ಯ ರಸ್ತೆಯ ಹತ್ತಿರದಲ್ಲಿದೆ

ದೂರುದಾರನ ನಂಬಿಕೆಯಂತೆ 13ನೇ ಸ್ಥಳದಲ್ಲಿ ಬಹಳಷ್ಟು ಶವ ಹೂತಿದ್ದು, ಇಲ್ಲಿ ಅಸ್ಥಿಪಂಜರ ಸಿಗುವ ಸಾಧ್ಯತೆ ಇದೆ ಎಂದಿದ್ದಾನೆ. ಈ ಹಿಂದೆ 12 ಸ್ಥಳಗಳಲ್ಲಿ ಶೋಧ ನಡೆಸಿದರೂ, ಒಂದೆರಡು ಕಡೆ ಬಿಟ್ಟರೆ ಬೇರೆ ಕುರುಹು ಸಿಕ್ಕಿರಲಿಲ್ಲ.

ಹೀಗಾಗಿ ದೂರುದಾರನ ನಡೆಯ ಬಗ್ಗೆ ಈಗ ಅನುಮಾನಗಳು ವ್ಯಕ್ತವಾಗಿವೆ. ಎಸ್‌ಐಟಿ ಇಂದು 13ನೇ ಸ್ಥಳದ ಬದಲು 14 ನೇ ಸ್ಥಳವನ್ನು ಅಗೆಯುತ್ತಿದೆ. ಇದು 11ನೇ ಸ್ಥಳದಿಂದ ಸುಮಾರು 80 ಮೀಟರ್ ದೂರದಲ್ಲಿದೆ

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...