ವರುಣನ ಆರ್ಭಟ ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸಿದ –ಮಲ್ಲಿನಾಥ್ ನಾಗನಹಳ್ಳಿ

91

ಕಲಬುರ್ಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಗ್ರಾಮಗಳಲ್ಲಿ ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಬಲಿಷ್ಠ ಬೆಳೆ ಹಾನಿ ಸಂಭವಿಸಿದೆ. ಈ ಪ್ರದೇಶದಲ್ಲಿ ಈ ಬಾರಿ ಸುರಿದ ಮಳೆಯ ಪ್ರಮಾಣ ಸಾಮಾನ್ಯ ಮಿತಿಯನ್ನು ಬಹಳಷ್ಟು ಮೀರಿದೆ.

ಸೋಯಾಬೀನ್, ಉದ್ದು, ಹೆಸರು, ಜೋಳ, ಹತ್ತಿ ಮುಂತಾದ ಪ್ರಮುಖ ಕೃಷಿ ಬೆಳೆಗಳು ನೀರುಪಾಲಾಗಿ ಸಾವಿರಾರು ಹೆಕ್ಟೇರ್ ಭೂಮಿಯು ಹಾನಿಗೊಳಗಾಗಿದ್ದು, ರೈತರ ಜೀವನ ಭವಿಷ್ಯ ಗೊಂದಲಕ್ಕೆ ಒಳಗಾಗಿದೆ.

ಈ ತುರ್ತು ಪರಿಸ್ಥಿತಿಯನ್ನು ಮನಗಂಡು, ಹಾನಿಗೊಳಗಾದ ರೈತರು ಮತ್ತು ಜನತೆಗೆ ತಕ್ಷಣ ಪರಿಹಾರ ನೀಡುವಂತೆ ಈ ಗ್ರಾಮಗಳನ್ನು ಅತೀವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ, ಅಧ್ಯಕ್ಷರು ಕೋಟನೂರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮೂಲಕ ಸರಕಾರಕ್ಕೆ ವಿನಂತಿ ಸಲ್ಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...