ರಾಜರಾಜೇಶ್ವರಿ ನಗರ ಕಾಂಗ್ರೆಸ್ ನ ಪ್ರಭಾವಿ ನಾಯಕಿ ಕುಸುಮಾ ನಿವಾಸದ ಮೇಲೆ ಇಡಿ ದಾಳಿ

40

ಅತ್ತ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ನಿವಾಸ ಮೇಲೆ ಇಡಿ ದಾಳಿ ನಡೆಯುತ್ತಿದ್ದಂತೆ ಇತ್ತ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ರಾಜರಾಜೇಶ್ವರಿನಗರದ ಕಾಂಗ್ರೆಸ್ ನಾಯಕಿ ಕುಸುಮಾ ಮನೆ ಮೇಲೆ ಇಡಿ ದಾಳಿ ನಡೆಸಿದೆ.
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಬೆಳಗ್ಗೆಯಿಂದಲೇ ಇಡಿ ಶೋಧ ಆರಂಭಿಸಿದೆ.
16 ಕಡೆ ಇಡಿ ದಾಳಿ ಬೆಂಗಳೂರು, ಚಳ್ಳಕೆರೆ, ಚಿತ್ರದುರ್ಗ ಹಾಗೂ ಗೋವಾ ಸೇರಿದಂತೆ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ಅವರಿಗೆ ಸೇರಿದ ಚಿತ್ರದುರ್ಗ ಮತ್ತು ಬೆಂಗಳೂರಿನ ಪ್ರೆಸ್ಟೀಜ್ ಎಡ್ವರ್ಡಿಯನ್ ಅಪಾರ್ಟ್ಮೆಂಟ್‌ ಫ್ಲಾಟ್‌ ಸೇರಿದಂತೆ ನಾಲ್ಕು ಮನೆಗಳ ಮೇಲೆ ಇಡಿ ತಂಡ ದಾಳಿ ನಡೆಸಿದೆ.
ಅಕ್ರಮ ಹಣ ವರ್ಗಾವಣೆ, ವೀರೇಂದ್ರ ಪಪ್ಪಿ ಒಡೆತನದ ಕಂಪನಿಗಳಿಂದ ಗೇಮಿಂಗ್ ಆಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಆಗಮಿಸಿ ಪ್ಯಾಲೆಸ್ತೀನ್‌ ಪರ ಸ್ಟಿಕ್ಕರ್ ಅಂಟಿಸಿದ ಬ್ರಿಟಿಷ್ ದಂಪತಿಗಳಿಗೆ ಭಾರತ ಬಿಟ್ಟು ತೆರಳುವಂತೆ ಸೂಚನೆ

ಅಜ್ಮೀರ್: ರಾಜಸ್ಥಾನದ ಅಜ್ಮೀರ್‌ನ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಇಸ್ರೇಲ್ ವಿರುದ್ಧ ಪ್ಯಾಲೆಸ್ತೀನ್‌ ಪರವಾಗಿ ಸ್ಟಿಕ್ಕರ್‌ಗಳನ್ನು ಅಂಟಿಸಿದ...

ಶಿವಲಿಂಗಕ್ಕೆ ಸೂರ್ಯಾಭಿಷೇಕ: 2 ನಿಮಿಷಗಳ ಕಾಲ ನಡೆಯಲಿದೆ ಸೂರ್ಯ ಪೂಜೆ, ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಗುರುವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ....

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ 2026- 27 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಮಂಗಳೂರು, ಡಿ. 23: ಕಲಬುರಗಿ ಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026-27ನೇ ಸಾಲಿಗೆ ಸ್ನಾತಕೋತ್ತರ ಕೋರ್ಸ್‌ಗಳಿಗೆ...

ಶಾಲಾ ಶೈಕ್ಷಣಿಕ ಪ್ರವಾಸಕ್ಕೆ  ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ

ಮೈಸೂರು : ಸಾರಿಗೆ ಸಂಸ್ಥೆ ಬಸ್‌ಗಳಿಗೆ ಶುಕ್ರ ದೆಸೆ ಶುರುವಾಗಿದ್ದು, ಶೇ. 10 ರಷ್ಟು ಬೇಡಿಕೆ...