ರಾಷ್ಟ್ರೀಯ ಹೆದ್ದಾರಿಯಲ್ಲಿರುವ   ಗುಂಡಿಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಮನವಿ.

129

ಉಡುಪಿ ಸೆ : 11 ಉಡುಪಿ ಜಿಲ್ಲೆಯ ಮಣಿಪಾಲ -ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಪಾಯಕಾರಿಯಾದ ದೂಡ್ಡ ದೂಡ್ಡ ಗುಂಡಿಗಳಿಂದ ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು. ಇದ್ದರಿಂದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳು ನಡೆಯುತ್ತಿದ್ದು..ಈ ಮಾರ್ಗವಾಗಿ ದಿನನಿತ್ಯ ಸಂಚಾರಿಸುವ ಶಾಲಾ -ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತಿದೆ.

ಈ ಅಪಾಯಕರಿ ಗುಂಡಿಗಳಿಂದ ಎಷ್ಚೂ ಜನರು ಅಮೂಲ್ಯ ಜೀವಗಳನ್ನು ಕಳೆದು ಕೊಂಡಿರುತ್ತಾರೆ..ಮೊನ್ನಷ್ಚೆ ದ.ಕ ಜಿಲ್ಲೆಯ ಕೊಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಗುಂಡಿಯಿಂದ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ತನ್ನ ಅಮೂಲ್ಯ ಜೀವ ಕಳೆದು ಕೊಂಡಿರುವುದರಿಂದ..ಈ ಗುಂಡಿಗಳಿಂದ ಇನ್ನಷ್ಟು ಜೀವಗಳು ಕಳೆದು ಕೊಳ್ಳದಂತೆ ಮುನ್ನೆಚರಿಕೆ ವಹಿಸಿ

ಸಂಬಂಧ ಪಟ್ಟ ಇಲಾಖೆಯವರಿಂದ ತ್ವರಿತಗತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳನ್ನು ಮುಚ್ಚಿಸಿ ಮುಕ್ತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಕರ್ನಾಟಕ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಮನವಿ ನೀಡಿದರು.ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಯವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸುವಂತೆ ಸಂಬಂಧ ಪಟ್ಟ ಅಧಿಕಾರಿಯವರಿಗೆ ಸೂಚಿಸಿದರು

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...