ಬೆಂಗಳೂರು: ಬಾಲಕಿಗೆ ಮುತ್ತಿಕ್ಕುವಂತೆ ಪೀಡಿಸಿದ ಚಾಲಕ ಆರೀಫ್‍ಗೆ ಧರ್ಮದೇಟು!

74

ಖಾಸಗಿ ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಕೋಚ್ ಬಸ್ ನಲ್ಲಿ ಬರುತ್ತಿದ್ದ ಅಪ್ರಾಪ್ತೆಗೆ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ಕುಟುಂಬಸ್ಥರು ಬೆಂಗಳೂರಿನ ಚಾಲುಕ್ಯ ಸರ್ಕಲ್‌ ಬಳಿ ಬಸ್ ನಿಲ್ಲಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಾಲಕಿ ಡ್ರೈವರ್ ಸೀಟ್ ಬಳಿ ತನ್ನ ಮೊಬೈಲ್ ಚಾರ್ಚ್ ಹಾಕಿದ್ದಳು.ಮೊಬೈಲ್ ಹಿಂಪಡೆಯಲು ಹೋಗಿದ್ದಾಗ ಹೆಚ್ಚುವರಿ ಚಾಲಕ ಆರೀಫ್ ಬಾಲಕಿಗೆ ಮುತ್ತು ಕೊಡುವಂತೆ ಒತ್ತಾಯಿಸಿದ್ದಾನೆ. ಮುತ್ತು ಕೊಟ್ಟರೆ ಮಾತ್ರ ಮೊಬೈಲ್ ಕೊಡುತ್ತೇನೆ ಎಂದು ಆತ ಪೀಡಿಸಿದ್ದಾನೆ.
ಕೊನೆಗೆ ಬಾಲಕಿ ಮೊಬೈಲ್ ತೆಗೆದುಕೊಂಡು ತನ್ನ ಅಣ್ಣನಿಗೆ ಕರೆ ಮಾಡಿ ನಡೆದ ಘಟನೆ ತಿಳಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಪೋಷಕರು ಬಸ್ ಚಾಲುಕ್ಯ ಸರ್ಕಲ್ ಬಳಿ ಬರುತ್ತಿದ್ದಂತೆಯೇ ನಿಲ್ಲಿಸಿ ಚಾಲಕ ಆರೀಫ್ ನ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...