ಶ್ರೀ ಕೃಷ್ಣ ಮಠ : ವಿಟ್ಲ ಪಿಂಡಿ ಮಹೋತ್ಸವಕ್ಕೆ ಭರ್ಜರಿಯಾಗಿ ಸಿದ್ಧವಾಗುತ್ತಿರುವ ನಮ್ಮ ಉಡುಪಿ

64

2025: ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರ್ಜರಿ ತಯಾರಿ; ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಕಲ ಸಿದ್ಧತೆ
ಉಡುಪಿಯಲ್ಲಿ ಈ ಬಾರಿ 2 ಅಷ್ಟಮಿಗಳ ಆಚರಣೆ. ಚಾಂದ್ರಮಾನ ಪದ್ಧತಿ ಆಧಾರಿತ ಆಗಸ್ಟ್ 15, ಸೌರಮಾನ ಪದ್ಧತಿ ಆಧಾರಿತ ಸೆಪ್ಟೆಂಬರ್ 14, 15. ಭಕ್ತರ ಸಂಖ್ಯೆ ಹೆಚ್ಚಳ, ವಿಶೇಷ ಸಂಪ್ರದಾಯ

ಉಡುಪಿ, ಸೆಪ್ಟೆಂಬರ್ 15: ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಮಹೋತ್ಸವ (Vitla Pindi Mahotsav) ನಡೆಯಲಿದ್ದು, ನವಗ್ರಹ ಕಿಂಡಿ ಎದುರು ಭಕ್ತರಿಗೆ ಅರ್ಘ್ಯ ಪ್ರಧಾನಕ್ಕೆ‌ ವ್ಯವಸ್ಥೆ ಮಾಡಲಾಗಿದೆ.

ನಿನ್ನೆ ಮಧ್ಯರಾತ್ರಿ ಶ್ರೀಕೃಷ್ಣನಿಗೆ ಮತ್ತು ಚಂದ್ರನಿಗೆ ಪರ್ಯಾಯ ಶ್ರೀಗಳಿಂದ ಅರ್ಘ್ಯ ಸಮರ್ಪಿಸಲಾಯಿತು. ರಥದಲ್ಲಿ ಮೃಣ್ಮಯ ಮೂರ್ತಿಯನ್ನಿಟ್ಟು ವೈಭವದ ರಥೋತ್ಸವ ನಡೆಯಲಿದೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...