ಇಂದು ಜರುಗಿದ ಸಂಪುಟ ಸಭೆ : ಕೃಷ್ಣೆ ಮಕ್ಕಳಿಗೆ ದೊರೆಯುವುದೇ ಕೊಡುಗೆ? ಒಪ್ಪಿತ ಪರಿಹಾರ ಘೋಷಣೆ..

46

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರ ಸೆಪ್ಟೆಂಬರ್ 16 ರಂದು ವಿಶೇಷ ಸಂಪುಟ ಸಭೆ ನಿಗದಿ ಮಾಡಿದೆ. ನ್ಯಾಯಾಲಯದ ಮೊರೆ ಹೋಗಿರುವ ರೈತರಿಗೆ ಸಮ್ಮತ ಪರಿಹಾರ ಸೂತ್ರದ ಮೂಲಕ ಪರಿಹಾರ ನೀಡಲು ಸರಕಾರ ಯೋಚಿಸಿದೆ. ಮೇಲ್ದಂಡೆ ಯೋಜನೆಯು ಪೂರ್ಣಗೊಂಡರೆ 8 ಜಿಲ್ಲೆಗಳ 15 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ. 

ಯುಕೆಪಿ ಮೂರನೇ ಹಂತದ ಹಾದಿ ಸುಗಮಗೊಳಿಸಲು ಸರಕಾರ ಸೆಪ್ಟೆಂಬರ್ 16 ರಂದು ವಿಶೇಷ ಸಂಪುಟ ಸಭೆ ನಡೆಸಲಿದೆ ಭೂಸ್ವಾಧೀನ ಸಮಸ್ಯೆ ಎದುರಿಸುತ್ತಿರುವ ರೈತರು ನ್ಯಾಯಾಲಯಗಳಲ್ಲಿ 11 ಸಾವಿರದಷ್ಟು ಪ್ರಕರಣಗಳನ್ನು ದಾಖಲಿಸಿದ್ದಾರೆ ಯುಕೆಪಿ ಯೋಜನೆ ಪೂರ್ಣಗೊಳ್ಳುವ ಮೂಲಕ 8 ಜಿಲ್ಲೆಗಳಲ್ಲಿ 15 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿಯು ಲಭ್ಯ ಕೃಷ್ಣಾ ಮೇಲ್ದಂಡೆ ಯೋಜನೆ.

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಹಾದಿ ಸುಗಮಗೊಳಿಸಲು ಸರಕಾರ ಸೆ.16 ರಂದು ವಿಶೇಷ ಸಂಪುಟ ಸಭೆ ನಡೆಸಲಿದೆ, ಸೂಕ್ತ ಪರಿಹಾರ ದೊರೆತೀತೆ ಎಂದು ಸಂತ್ರಸ್ತರು ಆಶಾಭಾವದಿಂದ ಎದುರು ನೋಡುತ್ತಿದ್ದಾರೆ. ಯುಕೆಪಿ ಮೂರನೇ ಹಂತದಲ್ಲಿ ಬೃಹತ್‌ ಹಣಕಾಸು ಹೊಂದಿಸುವ ಸಂಕಷ್ಟದಲ್ಲಿರುವ ಸರಕಾರ ಪರಿಹಾರ ಸೂತ್ರಕ್ಕೆ ಮುಂದಾಗಿದೆ. ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಒಪ್ಪಿತ ಪರಿಹಾರ ಧನ ಘೋಷಿಸುವುದು ಉದ್ದೇಶ.”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...