ಹೆಬ್ರಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

92

ಹೆಬ್ರಿ ಕಳೆದ ಹತ್ತು ವರ್ಷ್ ಗಳಿಂದ ಹೆಬ್ರಿ ಠಾಣೆಯ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಾನ್ಯ ಕಾರ್ಕಳ ನ್ಯಾಯಾಲಯದ cc ನಂಬರ್ 1023/15 ರಲ್ಲಿ ವಾರಂಟ್ ಆಸಾಮಿಯಾದ ಸತೀಶ್ ಎಸ್ s/o ಸಾಧು ಕರ್ಜೆ ಗ್ರಾಮ ಬ್ರಹ್ಮಾವರ ತಾಲೂಕು ಇವರು ಕಳೆದ 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು

ಹೆಬ್ರಿ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರವಿ ಬಿ ಕೆ ಅವರ ನೇತೃತ್ವದಲ್ಲಿ ಹೆಬ್ರಿ ಠಾಣಾ ಸಿಬ್ಬಂದಿ HC 23ನೇ ದಿನೇಶ್ ಹಾಗೂ PC 254ನೇ ಕಿರಣ್ ನೇ ರವರು ಬೆಂಗಳೂರಿನ ಯಲಹಂಕ ಎಂಬಲ್ಲಿ ದಸ್ತಗಿರಿ ಮಾಡಿ ಈ ದಿನ ದಿನಾಂಕ 17/09/25 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರುಆರೋಪಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...