ಉಡುಪಿ ಜಿಲ್ಲಾ ಕಾರಾಗೃಹದಲ್ಲಿ  ಖೈದಿಯಿಂದ ಸಹಖೈದಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲು

61

ವಿಜಯಕುಮಾರ್ ಚವ್ಹಾಣ ಇವರು ಜಿಲ್ಲಾ ಕಾರಾಗೃಹ ಕಾಜರಗುತ್ತುಹಿರಿಯಡ್ಕ ಉಡುಪಿ ಇಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತಿರುವ ಸಂದರ್ಭದಲ್ಲಿ ಕಾರಾಗೃಹದಲ್ಲಿರುವ ವಿಚಾರಣಾದೀನ  ಕೈದಿ  ಇಸಾಕ್ ಎಂಬುವವನು

ಬೆಳಿಗ್ಗೆ 7:45ರ ವೇಳೆಯಲ್ಲಿ ಏಕಾಎಕಿ  ಖೈದಿ  ರವಿಚಂದ್ರನ್ ಎಂಬುವವನ ಮೇಲೆ ಕೈಯಲ್ಲಿ ಸ್ಟೀಲ್ ಚೆಂಬು ಸಿಕ್ಕಿಸಿಕೊಂಡು ಹಿಂದಿನಿಂದ ತಲೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು ಕರ್ತವ್ಯ ನಿರತ ಸಿಬ್ಬಂದಿಯವರು ಓಡಿ ಹೋಗಿ ನೋಡಲಾಗಿ ಸದರಿ ಇಸಾಕ್ ಎಂಬ ಖೈದಿ ಕೈಯಲ್ಲಿ ಚೆಂಬು ಸಿಕ್ಕಿಸಿಕೊಂಡಿದ್ದನ್ನು ತೆಗೆಸಿ  ವಿಚಾರಿಸಲಾಗಿ ರೂಮಿನಲ್ಲಿ ವಾಕಿಂಗ್ ಮಾಡುತ್ತಿದ್ದಾನೆಂಬ ಕ್ಷುಲ್ಲಕ ಕಾರಣ ನೀಡಿರುತ್ತಾನೆ.

ಹಲ್ಲೆಗೊಳಗಾದ ರವಿಚಂದ್ರನ್ ಎಂಬವರ ಎಡಕಿವಿಯ ಹಿಂಭಾಗದ ತಲೆಯಲ್ಲಿ ರಕ್ತಗಾಯವಾಗಿದ್ದು ಚಿಕಿತ್ಸೆಯ ಬಗ್ಗೆ  ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ವಿಚಾರಣಾ ಬಂದಿ  ಇಸಾಕ್ ಇತನು ವಿನಾಃ ಕಾರಣ ಸಹಬಂದಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು ಕಾರಾಗೃಹ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಾಗಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

 

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...