ಬೆಂಗಳೂರಿನ ಹಲವೆಡೆ ಮಂಗಳವಾರ (ಸೆ.30) ಬೆಳಿಗ್ಗೆಯಿಂದ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ.

34

ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯಿಂದ ಸೆಪ್ಟೆಂಬರ್ 30 ರ ಮಂಗಳವಾರ ಬೆಂಗಳೂರಿನ ಹೆಣ್ಣೂರು ಎಂಯುಎಸ್‌ಎಸ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಆ ದಿನ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೆಣ್ಣೂರು ಬಂಡೆ, ಕೊತ್ತನೂರು, ಬೈರತಿ ಗ್ರಾಮ, ದೊಡ್ಡಗುಬ್ಬಿ ಕ್ರಾಸ್ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಲಾಗಿದೆ

ತುರ್ತು ನಿರ್ವಹಣಾ ಕಾಮಗಾರಿಯಿಂದ ಸೆಪ್ಟೆಂಬರ್ 30 ರ ಮಂಗಳವಾರ ಬೆಂಗಳೂರಿನಲ್ಲಿ ಕರೆಂಟ್‌ ಕಟ್‌. ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ. ಹೆಣ್ಣೂರು ಬಂಡೆ, ಕೊತ್ತನೂರು, ಬೈರತಿ ಗ್ರಾಮ, ದೊಡ್ಡಗುಬ್ಬಿ ಕ್ರಾಸ್ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ವಿದ್ಯುತ್ ಇರಲ್ಲ. ಬೆಸ್ಕಾಂನಿಂದ ಬೆಂಗಳೂರಿನ ಹಲವೆಡೆ ಮಂಗಳವಾರ ವಿದ್ಯುತ್‌ ಕಡಿತ.ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯು ಸೆಪ್ಟೆಂಬರ್ 30 ಬೆಂಗಳೂರು ಹಲವೆಡೆ ನಡೆಯುತ್ತಿದೆ.

ಈ ಹಿನ್ನೆಲೆ ಮಂಗಳವಾರ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. 66/11 ಕೆವಿ ಹೆಣ್ಣೂರು ಎಂಯುಎಸ್‌ಎಸ್‌ 66 ಕೆವಿ ಲೈನ್ ಬೇಗಳು, ಟ್ರಾನ್ಸ್‌ಫಾರ್ಮರ್ ಬೇ ಗಳ ತ್ರೈಮಾಸಿಕ ನಿರ್ವಹಣೆಗಾಗಿ ಕೆಪಿಟಿಸಿಎಲ್ ಲೈನ್ ಕ್ಲಿಯರ್ ಪಡೆದಿರುವುದರಿಂದ ಮಂಗಳವಾರ ಬೆಳಗ್ಗೆ 11:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ 66/11 ಕೆವಿ ಹೆಣ್ಣೂರು ಎಂಯುಎಸ್‌ಎಸ್‌ನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.”

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....