ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್ 2025: ಶ್ರೀನಿಧಿ ರಾವ್ ಗೆ ಪ್ರಶಸ್ತಿ

39

ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಆಡಿಟೋರಿಯಮ್ ನಲ್ಲಿ ಉಡುಪಿ ಬುಡೋಕಾನ್ ಸ್ಫೋರ್ಟ್ಸ್ ಕರಾಟೆ ಕರ್ನಾಟಕದ ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ 2025 ನಡೆಯಿತು.

8 ರಿಂದ 10 ರ ವಯೋಮಾನದ ವ್ಯಾಪ್ತಿಯಲ್ಲಿ ‘ಕಟ’ವಿಭಾಗದಲ್ಲಿ ಶ್ರೀನಿಧಿ ರಾವ್ ಪ್ರಥಮ ಸ್ಥಾನ,ಹಾಗೂ ‘ಕುಮಿಟೆ’ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ..

ಇವರು ಬ್ಲೂ ಬೆಲ್ಟ್ ಕರಾಟೆ ಪಟುವಾಗಿದ್ದು, ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿಯಲ್ಲಿ 4 ನೇ ತರಗತಿ ವಿದ್ಯಾರ್ಥಿಯಾಗಿ ಕರಾಟೆ ತರಬೇತಿಯನ್ನು ಶಶಾಂಕ್ ಶೆಣೈ ಗಂಗೊಳ್ಳಿ ಇವರಲ್ಲಿ ಪಡೆಯುತ್ತಿದ್ದಾರೆ..

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...