ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

31

  ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.

ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ|ಚಂದ್ರಶೇಖರ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ಇದೇ ಸಂದರ್ಭದಲ್ಲಿ ನೇಮಕ ಮಾಡಲಾಗಿದೆ. ಮಾನ್ಯ ಮಂಜುನಾಥ ಭಂಡಾರಿ ಅವರು ವಿಧಾನ ಪರಿಷತ್ ನ ಹಕ್ಕು, ಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ  ಉಡುಪಿ ಜಿಲ್ಲಾ ಮೀನುಗಾರಿಕಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ ಪಡುಬಿದ್ರಿ  ಸಂತಸ ವ್ಯಕ್ತಪಡಿಸಿ ಶ್ರೀ ಮಂಜುನಾಥ್ ಭಂಡಾರಿ ಅವರಿಗೆ ಶುಭ ಹಾರೈಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...