ಕ್ಯಾಬ್‌ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಮತ್ತು KSP ಮೊಬೈಲ್ ಅಪ್ಲಿಕೇಶನ್‌ಗೆ ನೇರವಾಗಿ ಲಿಂಕ್ ಆಗುವ QR ಕೋಡ್ ಕಡ್ಡಾಯ

51

ಬೆಂಗಳೂರು:ಇನ್ಮುಂದೆ ಬೆಂಗಳೂರಲ್ಲಿ ಸಂಚರಿಸುವ 112 ಸಹಾಯವಾಣಿ ಮತ್ತು KSP ಆ್ಯಪ್ ಸ್ಟಿಕ್ಕರ್ ಅಂಟಿಸುವುದು ಕಡ್ಡಾಯ ಇಲ್ಲಿಯವರೆಗೂ ಬೆಂಗಳೂರಲ್ಲಿ 12,000ಕ್ಕೂ ಹೆಚ್ಚು ಕ್ಯಾಬ್‌ಗಳಿಗೆ ಸ್ಟಿಕ್ಕರ್‌ ಅಳವಡಿಕೆ ಮಹಿಳೆಯರ ಸುರಕ್ಷತೆ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ

ನಗರದಲ್ಲಿ ಹಲವರು ಕ್ಯಾಬ್‌, ಆಟೋ, ಬೈಕ್‌ ನಂತಹ ಸಾಧನಗಳಿಗೆ ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ. ಜೊತೆಗೆ ಅವುಗಳ ಚಾಲನೆ ಮಾಡುವವರ ಮೇಲೆ ಪ್ರಯಾಣಿಕರಿಂದ ದೂರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಲ್ಲೆ, ಮಾರಾಮಾರಿ, ಅನುಚಿತ ವರ್ತನೆ ಬಗ್ಗೆ ಪ್ರಕರಣ ದಾಖಲಾಗುತ್ತಲೇ ಇರುವ ಹಿನ್ನೆಲೆ, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲು ಬೆಂಗಳೂರು ಪೊಲೀಸ್ ಇಲಾಖೆ ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಂಚರಿಸುವ ಎಲ್ಲ ಕ್ಯಾಬ್‌ಗಳು ಕಡ್ಡಾಯವಾಗಿ 112 ತುರ್ತು ಸಹಾಯವಾಣಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ (KSP) ಮೊಬೈಲ್ ಅಪ್ಲಿಕೇಶನ್‌ನ ಮಾಹಿತಿ ಇರುವ ಸ್ಟಿಕ್ಕರ್‌ಗಳನ್ನು ಅಳವಡಿಸಬೇಕೆಂದು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಈ ಹೊಸ ನಿಯಮವನ್ನು ಜಾರಿಗೊಳಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ಉದ್ಯಮಿ ಅನಂತ ಅಂಬಾನಿ

“ಉಡುಪಿ: ಸದ್ದು ಗದ್ದಲವಿಲ್ಲದೆ ದೇಶದ ಪ್ರತಿಷ್ಠಿತ ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಂಬಾನಿ ಕುಟುಂಬದ ಅನಂತ ಅಂಬಾನಿ...