ಜೆಡ್ಡಾ-ಹೈದರಾಬಾದ್ ಇಂಡಿಗೋ ವಿಮಾನಕ್ಕೆ ‘ಮಾನವ ಬಾಂಬ್’ ಬೆದರಿಕೆ!

35

ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.

ವಿಮಾನವನ್ನು ಮುಂಬೈಯಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದಲ್ಲಿನ ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್ ನಲ್ಲಿ ವಿಮಾನ ಲ್ಯಾಂಡಿಂಗ್ ಆದಾಗ ರಿಮೋಟ್ ಕಂಟ್ರೋಲ್ ನಿಯಂತ್ರಿತ ಸ್ಫೋಟಕ ಸಾಧನಗಳನ್ನು ಬಳಸಿ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಕೆಲ ಸಮಾಜ ವಿರೋಧಿ ಶಕ್ತಿಗಳು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ ಇಮೇಲ್ ಕಳುಹಿಸಿದ್ದರು.

ಜೆಡ್ಡಾ-ಹೈದರಾಬಾದ್ ಇಂಡಿಗೋ ವಿಮಾನಕ್ಕೆ ‘ಮಾನವ ಬಾಂಬ್’ ಬೆದರಿಕೆ! ಈ ಇ-ಮೇಲ್ ಬಂದ ಬಳಿಕ ಕುವೈತ್ ಗೆ ತೆರಳುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲು ಅಧಿಕಾರಿಗಳು ನಿರ್ಧರಿಸಿದರು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪರಿಶೀಲನೆ ವೇಳೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...