ನಂದಿನಿ ಬೂತ್ಗಳಲ್ಲಿ ಇತರ ಪ್ರಾಡೆಕ್ಟ್ ಮಾರಟಕ್ಕೆ ಕೆಎಂಎಫ್ ಕಡಿವಾಣ 

56

ಬೆಂಗಳೂರು : ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ಮೊಸರು ತುಪ್ಪ (Nandini Products) ಅಂತಾರಾಷ್ಟ್ರೀಯ ಮಟ್ಟದಲ್ಲಿ ಗರುತಿಸಿಕೊಂಡಿವೆ. ತಿರುಪತಿ ಲಡ್ಡು ತಯಾರಿಕೆಯಲ್ಲಿಯೂ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ನಂದಿನಿ ಮಳಿಗೆಗಳಲ್ಲಿ ನಂದಿನಿ ಉತ್ಪನಗಳ ಜೊತೆ ಬೇರೆ ಉತ್ಪನಗಳನ್ನೂ ಮಾರಾಟ ಮಾಡುತ್ತಿರುವುದು ತಿಳಿದುಬಂದ ಹಿನ್ನೆಲೆ ನಂದಿನಿ ಬೂತ್ಗಳಲ್ಲಿ ಇತರ ಪ್ರಾಡೆಕ್ಟ್ ಮಾರಟಕ್ಕೆ ಕಡಿವಾಣ ಹಾಕಲು ಕೆಎಂಎಫ್ -ಮುಂದಾಗಿದೆ.

ನಂದಿನಿ ಮಳಿಗೆಗಳಲ್ಲಿ ಬೇರೆ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ನಂದಿನಿ ಉತ್ಪನ್ನಗಳ ಜೊತೆ ಇತರೆ ಪ್ರಾಡಕ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಸಿದೆ. ಇನ್ನು ಕೇವಲ ನಂದಿನಿ ಉತ್ಪನ್ನಗಳನ್ನೇ ಮಾರಾಟ ಮಾಡಬೇಕೆಂದು ಕೆಎಂಎಫ್ ತಿಳಿಸಿದೆ. ನಂದಿನಿ ಬಿಟ್ಟು ಬೇರೆ ಉತ್ಪನ್ನ ಮಾರಿದರೆ ಲೈಸೆನ್ಸ್ ರದ್ದು ಹಲವು ನಂದಿನಿ ಬೂತ್ಗಳಲ್ಲಿ ನಂದಿನಿ ಉತ್ಪನ್ನಗಳೊಡನೆ ಬೇರೆ ಬ್ರ್ಯಾಂಡ್ಗಳ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಅರಿತ KMF, ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ನಂದಿನಿ ಬಿಟ್ಟು ಬೇರೆ ಉತ್ಪನ್ನ ಮಾರಿದರೆ ಲೈಸೆನ್ಸ್ ರದ್ದು ಹಲವು ನಂದಿನಿ ಬೂತ್ಗಳಲ್ಲಿ ನಂದಿನಿ ಉತ್ಪನ್ನಗಳೊಡನೆ ಬೇರೆ ಬ್ರ್ಯಾಂಡ್ಗಳ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಅರಿತ KMF, ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ಬೂತ್ಗಳಲ್ಲಿ ನಂದಿನಿ ಹೊರತುಪಡಿಸಿ ಬೇರೆ ಪ್ರಾಡಕ್ಟ್ ಮಾರಾಟ ಮಾಡುತ್ತಿದ್ದ ಮಾಲೀಕರಿಗೆ KMF ನೋಟಿಸ್ ನೀಡಲು ಹೊರಟಿದ್ದು, ಈ ಮೂಲಕ ಬೇರೆ ಬ್ರಾಂಡ್ ಮಾರುವ ಮಾಲೀಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

ಒಂದು ವೇಳೆ ಆದೇಶ ಮೀರಿ ಇತರ ಉತ್ಪನ್ನಗಳ ಮಾರಾಟ ಮಾಡುವುದರ ಕುರಿತು ತಿಳಿದುಬಂದಲ್ಲಿ ಬೂತ್ಗಳ ಮಾಲೀಕರ ಲೈಸೆನ್ಸ್ ರದ್ದು ಮಾಡುವುದಾಗಿ KMF ಎಂಡಿ ಶಿವಸ್ವಾಮಿ ಹೇಳಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...