ಶ್ರೀ ರಾಮ ಸೇನಾ ಸೇವಾ ಟ್ರಸ್ಟ್ ವತಿಯಿಂದ ದತ್ತ ಪೀಠ ಚಲೋ ದತ್ತ ಪಾದುಕೆ ದರ್ಶನ

44

ಶ್ರೀ ರಾಮ ಸೇನಾ ಸೇವಾ ಟ್ರಸ್ಟ್ (ರಿ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ವತಿಯಿಂದ 6/12/2025 ಶನಿವಾರ ರಾತ್ರಿ ಉರ್ವ ಸ್ಟೋರ್ ಜಂಕ್ಷನ್ ನಿಂದ ಮಧುಸೂದನ್ ಉರ್ವ ಸ್ಟೋರ್ ನೇತೃತ್ವದಲ್ಲಿ ದತ್ತ ಪೀಠ ಚಲೋ ನೆರವೇರಿತು

ದಿನಾಂಕ 7/12/2025ರಂದು ಹೊನ್ನಮ್ಮನ ಹಳ್ಳದಲ್ಲಿ ಮಿಂದು ಚಂದ್ರ ದ್ರೋಣ ಪರ್ವತ ದಲ್ಲಿರುವ ಗುಹೆಯಲ್ಲಿ ಶ್ರೀ ಗುರು ದತ್ತಾತ್ರೇಯ ದೇವರ ಪಾದುಕೆ ದರ್ಶನ ಪಡೆದಯಲಾಯಿತು

ಈ ಸಂಧರ್ಭದಲ್ಲಿ ಮುಖಂಡರಾದ ರವಿ ಉರ್ವ ಸ್ಟೋರ್ ರಾಜೇಶ್, ಪ್ರತಾಪ್, ಯಶವಂತ್,ಕಿರಣ್ ಮಾತೆಯರು, ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...