ಕುಂದಾಪುರ ಅಂದರ್ ಬಾಹರ್ ಜುಗಾರಿ ಮೂವರು ಅಂದರ್ ಮೂರು ಜನಆರೋಪಿಗಳು ಪರಾರಿ

37

ಕುಂದಾಪುರ ಎಸ್ಪೇಟ್ ಅಡ್ಡಗೆ ದಾಳಿ ಅಂದಾರ್ ಬಾಹರ್ ಆಡುತ್ತಿದ್ದ 3ಜನರ ಬಂಧನ ಉಳಿದ  ಆರೋಪಿಗಳು ಪರಾರಿ ಪ್ರಕರಣ ದಾಖಲು  ಚಂದ್ರಕಲಾ ಮ ಪತ್ತಾರ ಪಿಎಸ್ ಐ ಕುಂದಾಪುರ ಗ್ರಾಮಾಂತರ ಪೊಲೀಸ್ ಇವರು ರೌಂಡ್ಸ್‌ ಕರ್ತವ್ಯದಲ್ಲಿರುವಾಗ ರಾತ್ರಿ 23:30 ಗಂಟೆಗೆ ಕುಂದಾಪುರ ತಾಲೂಕು ಕಾಳಾವರ ಗ್ರಾಮದ ಅರೆಕಲ್ಲು ಜನತಾ ಕಾಲೂನಿ ಹತ್ತಿರದ ಸರಕಾರಿ ಹಾಡಿಯಲ್ಲಿ ಎಂಬಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ತಮ್ಮ ಸ್ವಂತ ಲಾಭಕ್ಕಾಗಿ ಇಸ್ಪೀಟು ಎಲೆಗಳಿಂದ ಅಂದರ್ ಬಾಹರ್ ಎಂಬ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದಾರೆಂದು ಖಚಿತ ಮಾಹಿತಿ ಮೇರೆಗೆ

ದಿನಾಂಕ 21/12/2025 ರಂದು 00-10 ಗಂಟೆಗೆ ದಾಳಿ ನಡೆಸಿ 1) ರಾಕೇಶ್ (24) 2) ಮ್ಯಾಕ್ಸಿ ರೋಶನ್‌ (39) 3) ಸತೀಶ್‌ (37) ಎಂಬ ಮೂವರನ್ನು ವಶಕ್ಕೆ ಪಡೆದಿದ್ದು, ಪ್ರಕಾಶ , ರಾಜೇಶ್‌ ಮತ್ತು ಸುಜನ್‌ ಎಂಬವರು ಓಡಿ ಹೋಗಿರುತ್ತಾರೆ.

ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ ಹಣ 4,450/- ರೂಪಾಯಿ, 2) ಇಸ್ಪೀಟ್ ಎಲೆಗಳು 52 3) ಹಳೆಯ ನ್ಯೂಸ್‌ ಪೇಪರ್ ನ್ನು ಮುಂದಿನ ಕಾನೂನು ಕ್ರಮದ ಬಗ್ಗೆ ಸ್ವಾದೀನಪಡಿಸಿಕೊಂಡು, ಮಾನ್ಯ ನ್ಯಾಯಾಲಯದಿಂದ ಪ್ರಕರಣ ದಾಖಲಿಸಲು ಅನುಮತಿ ಪಡೆದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...