ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ 2026- 27 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

30

ಮಂಗಳೂರು, ಡಿ. 23: ಕಲಬುರಗಿ ಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026-27ನೇ ಸಾಲಿಗೆ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಡಿ.14ರಿಂದ ಆರಂಭಗೊಂಡಿದ್ದು, ಜ. 14ರ ರಾತ್ರಿ 11.50ರ ವರೆಗೆ ಅವಕಾಶವಿದೆ. ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿ.ವಿ. ಹಿರಿಯ ಸಹಾಯಕ ಪ್ರಾಧ್ಯಾಪಕ ಪ್ರೋ|ರೋಹಿಣಾಕ್ಷ ಶಿರ್ಲಾಲು 2, https://exams. nta.nic.in/cuet-pg ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಓದಿಸುವ ಕೋರ್ಸುಗಳ ವಿವರ ಮತ್ತು ಅವುಗಳ ಅರ್ಹತೆಯ ವಿವರ ವಿಶ್ವವಿದ್ಯಾಲಯದ ವೆಬ್‌ ಸೈಟ್ www.cuk.ac.in ನಲ್ಲಿ ಲಭ್ಯವಿದೆ ಎಂದು ತಿಳಿಸಿದರು. ರಾಜ್ಯದ ವಿದ್ಯಾರ್ಥಿಗಳು ಕಡಿಮೆ ಪ್ರಮಾಣದಲ್ಲಿದ್ದಾರೆ ದೇಶದ 56 ಕೇಂದ್ರೀಯ ವಿವಿ ಪೈಕಿ ಕರ್ನಾಟಕದ ಕಲಬುರಗಿಯಲ್ಲಿರುವ ಕೇಂದ್ರೀಯ ವಿವಿಯಲ್ಲಿ 35 ವಿಭಾಗ ಗಳಿವೆ. ಆದರೆ ಇಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ವಿರಳ ಸಂಖ್ಯೆಯಲ್ಲಿ ದ್ದಾರೆ.
ವಿಶ್ವವಿದ್ಯಾಲಯಲ್ಲಿ ಪೂರ್ಣ ಪ್ರಮಾಣದ ಪರಿಣಿತ ಬೋಧಕರು, ಉತ್ತಮ ಹಾಸ್ಟೆಲ್ ವ್ಯವಸ್ಥೆ ಪ್ರಯೋ ಗಾಲಯ ಸೇರಿದಂತೆ ಸುಸಜ್ಜಿತ ವಾಗಿದೆ. 5 ನೇ ಸೆಮಿಸ್ಟ‌ರ್ ವಿದ್ಯಾರ್ಥಿ ಗಳು ಕೂಡಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ 

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ದಿನಪತ್ರಿಕೆಗಳಲ್ಲಿ “ಭ್ರಷ್ಟಾಚಾರ ರೇಟ್ ಕಾರ್ಡ್” ಜಾಹೀರಾತು ಪ್ರಕಟಿಸಿದ್ದಕ್ಕಾಗಿ ರಾಜ್ಯ...

ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಆಗಮಿಸಿ ಪ್ಯಾಲೆಸ್ತೀನ್‌ ಪರ ಸ್ಟಿಕ್ಕರ್ ಅಂಟಿಸಿದ ಬ್ರಿಟಿಷ್ ದಂಪತಿಗಳಿಗೆ ಭಾರತ ಬಿಟ್ಟು ತೆರಳುವಂತೆ ಸೂಚನೆ

ಅಜ್ಮೀರ್: ರಾಜಸ್ಥಾನದ ಅಜ್ಮೀರ್‌ನ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಇಸ್ರೇಲ್ ವಿರುದ್ಧ ಪ್ಯಾಲೆಸ್ತೀನ್‌ ಪರವಾಗಿ ಸ್ಟಿಕ್ಕರ್‌ಗಳನ್ನು ಅಂಟಿಸಿದ...

ಶಿವಲಿಂಗಕ್ಕೆ ಸೂರ್ಯಾಭಿಷೇಕ: 2 ನಿಮಿಷಗಳ ಕಾಲ ನಡೆಯಲಿದೆ ಸೂರ್ಯ ಪೂಜೆ, ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಗುರುವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ....

ಶಾಲಾ ಶೈಕ್ಷಣಿಕ ಪ್ರವಾಸಕ್ಕೆ  ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ

ಮೈಸೂರು : ಸಾರಿಗೆ ಸಂಸ್ಥೆ ಬಸ್‌ಗಳಿಗೆ ಶುಕ್ರ ದೆಸೆ ಶುರುವಾಗಿದ್ದು, ಶೇ. 10 ರಷ್ಟು ಬೇಡಿಕೆ...