ಖಾಸಗಿ ರೆಸಾರ್ಟ್ ನಲ್ಲಿ ಮಹಿಳೆ ಜೊತೆಗೆ ಸಿಕ್ಕಿಬಿದ್ದ ಮಾಜಿ ಸಚಿವ ಸಿ ಟಿ ರವಿ ಆಪ್ತನ ಮೇಲೆ ಹಲ್ಲೆ

40

“ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್ ಎಂಬುವರು ಚಿಕ್ಕಮಗಳೂರಿನ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ಆನಂದ್ ಇರುವ ವಿಷಯ ತಿಳಿಯುತ್ತಿದ್ದಂತೆಯೇ ಗುಂಪೊಂದು ಏಕಾಏಕಿ ದಾಳಿ ಮಾಡಿತ್ತು
ಸದ್ಯ ಹಲ್ಲೆ ವಿಡಿಯೋ ವೈರಲ್ ಆಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಶಾಂತಗೊಳಿಸಿದರು. ಸದ್ಯ ಈ ಬಗ್ಗೆ ಯಾರು ದೂರು ದಾಖಲಿಸಿಲ್ಲ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...