ಅಕ್ರಮವಾಗಿ ಮರಳು ಕದ್ದು ಸಾಗಾಟ ಮಾಡಿದ ಲಘು ಸಂಘಟನೆ ಅಪರಾಧ ಪ್ರಕರಣ; ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು

26

ಉಡುಪಿಟಿಪ್ಪರ್ ಲಾರಿಯಲ್ಲಿ ಅಂಪಾರಿನ ದಕ್ಕೆಯಿಂದ ಬ್ರಹ್ಮಾವರ ಕಡೆಗೆ ಆಕ್ರಮವಾಗಿ ಮರಳನ್ನು ಕದ್ದು ತುಂಬಿಸಿಕೊoಡು ಸಾಗಾಟ ಮಾಡಿ ಲಘು ಸಂಘಟಿತ ಅಪರಾಧ ಎಸಗಿದ ಆರೋಪದ ಮೇಲೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಆರೋಪಕ್ಕೆ ಸಂಬoಧಿಸಿದoತೆ ಲಾರಿಯ ಚಾಲಕನಾದ ವಸಂತ್‌ರವರನ್ನು ಬಂಧಿಸಿ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮತ್ತು ಜೆ.ಎಂ.ಎಫ್.ಸಿ ಉಡುಪಿಗೆ ಹಾಜರು ಪಡಿಸಿದ ಸಮಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು ನ್ಯಾಯಾಲಯವು ಆರೋಪಿಗೆ ಮಧ್ಯಂತರ ಜಾಮೀನು ಆದೇಶ ಮಾಡಿರುತ್ತದೆ.

ಆರೋಪಿ ವಸಂತ್‌ರವರು ಇತರರೊಂದಿಗೆ ಸೇರಿಕೊಂಡು ಅಂಪಾರಿನ ದಕ್ಕೆಯಿಂದ ಮರಳನ್ನು ಕದ್ದು ಟಿಪ್ಪರ್ ಲಾರಿಯಲ್ಲಿ ಸಾಗಾಟ ಮಾಡಿ ಲಘು ಸಂಘಟಿತ ಅಪರಾಧ ಎಸಗಿರುವುದು ಕಂಡು ಬಂದಿರುತ್ತದೆ ಎನ್ನುವ ಆರೋಪದ ಮೇಲೆ ಬ್ರಹ್ಮಾವರ ಠಾಣೆಯಲ್ಲಿ ಆರೋಪಿತರ ವಿರುದ್ಧ B.N.S.S ಕಾಯ್ದೆಯ ಸೆಕ್ಷನ್‌ಗಳಾದ 112, 303(2) ಮತ್ತು MMDR ಕಾಯ್ದೆಯ 4(1A) 2, (4) ಆಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬoಧಿಸಿದoತೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುತ್ತದೆ. *ಆರೋಪಿಯ ಪರವಾಗಿ ಉಡುಪಿಯ ನ್ಯಾಯವಾದಿ ಆರೂರು ಸುಕೇಶ್ ಶೆಟ್ಟಿಯವರು ವಾದಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಕರ್ಜೆ ದುರ್ಗಾಪರಮೇಶ್ವರಿ ದೇವಸ್ಥಾನ ಏಪ್ರಿಲ್ 14 ವಾರ್ಷಿಕ ಜಾತ್ರಾ ಮಹೋತ್ಸವ ಗೆಂಡ ಸೇವೆ ರಥೋತ್ಸವ

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಕರ್ಜೆ,ವಾರ್ಷಿಕ ಜಾತ್ರಾ ಮಹೋತ್ಸವ, ಗೆಂಡಸೇವೆ ರಥೋತ್ಸವ ದಿನಾಂಕ ದಿನಾಂಕ : 13-04-2026ನೇ...

ನಿಟ್ಟೂರಿನ ಶ್ರೀ ಧೂಮಾವತಿ ಯುವಕ ಮಂಡಲಕ್ಕೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಕಿಟ್ ವಿತರಣೆ

ನಿಟ್ಟೂರು: ವಿಷ್ಣುಮೂರ್ತಿ ನಗರದಲ್ಲಿರುವ ಶ್ರೀ ಧೂಮಾವತಿ ಯುವಕ ಮಂಡಲ(ರಿ)ಕ್ಕೆ ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು...

ರಾಷ್ಟ್ರೀಯ ಹೆದ್ದಾರಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ ಬಳಿ ಇರುವ ರಸ್ತೆ ವಿಭಾಜಕವನ್ನು ತೆರೆದು ಕೊಟ್ಟಿರುವುದನ್ನು ಪ್ರಶ್ನಿಸಿ ಹೋರಾಟಕ್ಕೆ ಸಿದ್ಧತೆ

ಬಹುದಿನಗಳಿಂದ ಸುದ್ದಿಯಲ್ಲಿರುವ ಉಡುಪಿಯಹೆದ್ದಾರಿ ವಿಭಾಜಕಒಡೆದ ಪ್ರಕರಣದಉಡುಪಿ ಸಾರ್ವಾಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವವಿಚಾರದಲ್ಲಿ ನೆಡೆದ ಪತ್ರಿಕಾಗೋಷ್ಠಿ ಉಡುಪಿ...

ಉಡುಪಿ ಸಾಸ್ತಾನ ಟೋಲ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ

ಉಡುಪಿ ಬ್ರಹ್ಮಾವರ:ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿಯು ನಿವೃತ್ತ ಯೋಧರೊಂದಿಗೆ ಟೋಲ್ ವಸೂಲು ಮಾಡುವಾಗ ಅನುಚಿತವಾಗಿ ನಡೆದುಕೊಂಡಿರುವುದು...