ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿಗೆ ‘ಸುಪ್ರೀಂ ಜಾಮೀನು ಮಂಜೂರು

18

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಸದ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು.
ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಸುಪ್ರೀಂ ಕೋರ್ಟ್ನ ನ್ಯಾ. ಸಂಜಯ್ ಕರೋಲ ಅವರ ಪೀಠದಿಂದ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ವಿನಯ್ ಕುಲಕರ್ಣಿ ಶರಣಾಗಿದ್ದರು. ಸಾಕ್ಷಿಗಳಿಗೆ ಬೆದರಿಕೆ ಆರೋಪದ ಮೇಲೆ ಜಾಮೀನು ರದ್ದಾಗಿತ್ತು.
ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡುವಂತೆ ಸಿಬಿಐ ಮನವಿ ಮಾಡಿತ್ತು

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕರಪತ್ರ ಹಂಚಿಕೆ ಆರೋಪ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ...