ಕರ್ನಾಟಕ ಉಪಚುನಾವಣಾ ಕಣ  ಏಪ್ರಿಲ್ 9 ಚುನಾವಣೆ ಮೇ 4ಕ್ಕೆ ಫಲಿತಾಂಶ ಪ್ರಕಟ

50

“ಬೆಂಗಳೂರು: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ.

ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು

ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನು ಮಾರ್ಚ್ 16ರಿಂದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನ ಆಗಿರಲಿದೆ

ಉಪ ಚುನಾನವಣೆ ಏಕೆ? ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...