ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

44

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ನಮ್ಮ ನಾಯಕರು ಹೇಳಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಎಲ್ಲರ ಅಭಿಪ್ರಾಯದಂತೆ ನಾವು ಹೈಕಮಾಂಡ್ ಗೆ ನಮ್ಮ ಪಟ್ಟಿ ಕಳುಹಿಸುತ್ತೇವೆ. ಅಂತಿಮವಾಗಿ ಅವರು ತೀರ್ಮಾನ ಮಾಡಲಿದ್ದಾರೆ” ಎಂದು ತಿಳಿಸಿದರು. S.S.ಮಲ್ಲಿಕಾರ್ಜುನ್ ಜೊತೆಗೆ ಕೂಡ ಮಾತನಾಡಿದೆ. ಒಳ್ಳೇ ದಿನ ಅನ್ನೋ ಕಾರಣಕ್ಕೆ ನಾಮಪತ್ರ ಸಲ್ಲಿಸಿದ್ದಾನೆ ಎಂದಿದ್ದಾರೆ. ಅಗತ್ಯಬಿದ್ರೆ ಹಿಂಪಡೆಯುತ್ತೇನೆ ಅಂತಾನೂ ಹೇಳಿದ್ದಾರೆ.
ಅಲ್ಪಸಂಖ್ಯಾತರು ಪಕ್ಷ ಹೇಳಿದ್ದು ಮಾಡುತ್ತೇವೆ ಅಂದಿದ್ದಾರೆ. ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಅಂತ ಎಲ್ಲಾ ಹೇಳಿದ್ದಾರೆ. ಶೀಘ್ರವೇ ಅಭ್ಯರ್ಥಿ ಆಯ್ಕೆ ಮಾಡಿ ಘೋಷಿಸುತ್ತೇವೆ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...