ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂಕ 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಸಚಿವ ಮಧು ಬಂಗಾರಪ್ಪ

46

“ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ‌ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಡ್ ಅಂತ ನಮೂದಿಸಲಾಗುತ್ತದೆ.
ಬೆಂಗಳೂರಿನಲ್ಲಿದ್ದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ, ಮಧು ಬಂಗಾರಪ್ಪ, ಈ ನಿಯಮ 2026ರಲ್ಲಿ ನಡೆಯುತ್ತಿರುವ ಎಸ್ಎಸ್ಎಲ್‌ಸಿ ಪರೀಕ್ಷೆಯಿಂದಲೇ ಅನ್ವಯವಾಗಲಿದೆ ಎಂದರು. ಈ ಹಿಂದೆ 625 ಅಂಕಗಳಿಗೆ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರು.
ಆದರೆ ಈಗ ಅಂಕಪಟ್ಟಿಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯ 100 ಅಂಕಗಳನ್ನು ಅಂಕಪಟ್ಟಿಯಲ್ಲಿ ನಮೂದಿಸುವುದಿಲ್ಲ. 525 ಅಂಕಗಳಿಗೆ ಪ್ರತಿ ವಿದ್ಯಾರ್ಥಿಯೂ ಪಡೆದ ಅಂಕಗಳಷ್ಟೇ ಇರುತ್ತವೆ ಎಂದು ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ಹೈಕೋರ್ಟ್ ನಲ್ಲಿ 101 ಹುದ್ದೆಗಳ ಭರ್ತಿಗೆ ಕ್ರಮ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಲ್ಲಿ 101 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

ಶಬರಿಮಲೆ ಅಯ್ಯಪ್ಪ ಬ್ರಹ್ಮಚಾರಿ; ಅಗತ್ಯ ಧಾರ್ಮಿಕ ನಿರ್ಬಂಧ ಎತ್ತಿ ಹಿಡಿಯಬಹುದು: ಸುಪ್ರೀಂ ಕೋರ್ಟ್ ನಲ್ಲಿ ದೇವಾಲಯದ ಪರ ವಕೀಲರ ವಾದ

“ನವದೆಹಲಿ: ಸುಪ್ರೀಂ ಕೋರ್ಟ್ ಮಂಗಳವಾರ ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕರನ್ನು, ಜನ್ಮ ಅಥವಾ ಸ್ಥಾನಮಾನದ...

ಕೃಷಿ ಸೋಲಾರ್ ಪಂಪ್‌ಸೆಟ್‌ ಸಬ್ಸಿಡಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ-ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80 ರಷ್ಟು ಸಹಾಯಧನ.

“ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಒಂದು ಅದ್ಭುತವಾದ ಅವಕಾಶವನ್ನು ಒದಗಿಸಿದೆ. ಸೌರ ಕೃಷಿ ಪಂಪ್‌ಸೆಟ್ ಯೋಜನೆ...

ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸಲಾಗುವುದು ಲೆಫ್ಟಿನೆಂಟ್ ಗವರ್ನರ್ ಮನೋಜ್  ಸಿನ್ಹಾ

“ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ಉಲ್ಬಣಗೊಂಡಿದ್ದು, ಈ ನಡುವಲ್ಲೇ ಭಯೋತ್ಪಾದಕರಿಗೆ ಆಶ್ರಯ ನೀಡುವವರಿಗೆ ಲೆಫ್ಟಿನೆಂಟ್...