ಕಾಂಗ್ರೆಸ್ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್: ಜಾಮೀನು ರಹಿತ ವಾರೆಂಟ್ ಜಾರಿ

26

ಬೆಂಗಳೂರು: 2018ರ ವಿಧಾನಸಭೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣಗೆ 42ನೇ ಎಸಿಎಂಎಂ ಕೋರ್ಟ್ ಬಿಗ್ ಶಾಕ್ ನೀಡಿದ್ದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಮತದಾರರಿಗೆ ಆಮಿಷ ಪ್ರಕರಣ ಸಂಬಂಧ ಬಾಲಕೃಷ್ಣ ವಿರುದ್ಧ ಅಬಕಾರಿ ಕಾಯ್ದೆ, IPC ಅಡಿ ಕೇಸ್ ದಾಖಲಾಗಿತ್ತು. ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ.
2018ರ ಚುನಾವಣೆ ಸಮಯದಲ್ಲಿ ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ಇರುವ ಹೀಲ್ ವ್ಯೂ ರೆಸಾರ್ಟ್ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನು ಹೆಚ್.ಸಿ ಬಾಲಕೃಷ್ಣ ನಡೆಸಿದ್ದರು. ಈ ವೇಳೆ ಅಬಕಾರಿ ಸಬ್ ಇನ್ಸ್‌ಕ್ಟರ್ ಸಮೇತ ಸ್ಥಳಕ್ಕೆ ಫ್ಲೈಯಿಂಗ್ ಸ್ಕ್ಯಾಡ್‌ ಅಧಿಕಾರಿ ಭೇಟಿ ನೀಡಿದ್ದರು. ಕಾರ್ಯಕ್ರಮ ಆಯೋಜನೆಗೆ ಯಾವುದೇ ಅನುಮತಿಯನ್ನು ಪಡೆಯದ ಕಾರಣ ಪ್ರಕರಣ ದಾಖಲಾಗಿತ್ತು

Leave a comment

Leave a Reply

Your email address will not be published. Required fields are marked *

Related Articles

ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ ಕೂಗಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಗೈದ ಮುಸ್ಲಿಂ ಪುಂಡರು

“ಬೆಂಗಳೂರು: ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ...

ರೈತರಿಗೆ ನೀಡುತ್ತಿರುವ ಬೆಳೆ ಸಾಲ ಶೂನ್ಯ ಬಡ್ಡಿ ದರ ಕೃಷಿ ಸಾಲಮಿತಿ 5 ಲಕ್ಷ ರೂ ಗೆ ಏರಿಕೆ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತ ಸದಸ್ಯರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲಮಿತಿಯನ್ನು 5...

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ ಶಾಸಕಾಂಗ ಪಕ್ಷದ ಸಭೆಗೆ ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರ ಗೈರು

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲ ಕಾಂಗ್ರೆಸ್...

20 ವರ್ಷದಿಂದ ಸಂತ್ರಸ್ತ ರೈತರಿಗೆ ಭೂ ಒತ್ತುವರಿ ಪರಿಹಾರ ಬಾಕಿ ಗದಗ ಜಿಲ್ಲಾಧಿಕಾರಿ ಸರಕಾರಿ ಕಾರು ಕಚೇರಿ ಸೊತ್ತು ಜಪ್ತಿ

“ಗದಗ:  ಸರಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದಿದ್ದರೆ, ಏನು ಮಾಡುತ್ತಾರೆ? ಎಂದುಕೊಂಡರು ಅನಿಸುತ್ತೆ ಗದಗ ಜಿಲ್ಲಾಧಿಕಾರಿಗಳು!...