ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

33
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್  ಬೆಂಗಳೂರು  ಚೆನ್ನೈ ಸೂಪರ್ ಕಿಂಗ್ಸ್


ನಡುವೆ ನಾಳೆ ಪಂದ್ಯ ನಡೆಯಲಿದ್ದು ಈ ಪಂದ್ಯದ ಉಚಿತ ಟಿಕೆಟ್ ಗಾಗಿ ಕರ್ನಾಟಕದ ಶಾಸಕರ ಪಿಎಗಳು ಕ್ಯೂನಲ್ಲಿ ನಿಂತು ಐಪಿಎಲ್  2026 ಟಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.

ಸಭಾಧ್ಯಕ್ಷರ ಕಚೇರಿ ಮೂಲಕವೇ ಟಿಕೆಟ್ ಹಂಚಿಕೆ ಮಾಡಲಾಗುತ್ತಿದ್ದು ಮೂವರು ಬಿಜೆಪಿ ಶಾಸಕರನ್ನು ಬಿಟ್ಟರೆ ಉಳಿದಂತೆ 221 ಶಾಸಕರಿಗೂ ಟಿಕೆಟ್ ಹಂಚಿಕೆ ಮಾಡಲಾಗಿದೆ.
ವಿಧಾನಸೌಧದ ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಪ್ರತಿಯೊಬ್ಬ ಶಾಸಕರಿಗೆ ತಲಾ 3 ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ ಎಂದು ವರದಿಯಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಆಂಜನೇಯ ದೇವಸ್ಥಾನ ಅಕ್ರಮ ಪ್ರವೇಶ ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಬಂಧನ

ಹಾವೇರಿ: ದೇವಸ್ಥಾನವೊಂದನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾವೇರಿ...

ರಾಜ್ಯ ಪೊಲೀಸ್ ಇಲಾಖೆಯ 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರತಿಷ್ಠಿತ ಪ್ರಶಸ್ತಿ ‘ರಾಷ್ಟ್ರಪತಿ ಪದಕ-2026’

ಬೆಂಗಳೂರು: ಆಗಸ್ಟ್ 15ರಂದು ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್...

ಪ್ರವಚನದ ನಡುವೆ ಸಚಿವಈಶ್ವರ ಖಂಡ್ರೆಗೆ ಜೈಕಾರ ಪ್ರವಚನ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಸ್ವಾಮೀಜಿ

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಮಹಾಸ್ವಾಮಿಗಳು ತೀವ್ರ ಮುಜುಗರ ಅನುಭವಿಸಿದರು....

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್...