ದೇಶದ ಮೊದಲ ಬುಲೆಟ್ ಟ್ರೈನ್ ಮಾದರಿ ಚಿತ್ರ ಅನಾವರಣ

21

“ನವದೆಹಲಿ: ಜಪಾನ್, ಚೀನಾ, ಜರ್ಮನಿಯಲ್ಲಿ ಅತ್ಯಂತ ಜನಪ್ರಿಯವಾಗಿರುವ ಬುಲೆಟ್ ರೈಲು ಇದೀಗಾ ಭಾರತಕ್ಕೆ ಬರುತ್ತಿದ್ದು, ದೇಶದ ಮೊದಲ ಪ್ರಸ್ತಾವಿತ ಬುಲೆಟ್ ರೈಲಿನ ಚಿತ್ರವನ್ನು ರೈಲ್ವೆ ಸಚಿವರು ಸೋಮವಾರ ಅನಾವರಣಗೊಳಿಸಿದ್ದಾರೆ. ಇಂದು ದೆಹಲಿಯ ರೈಲ್ವೆ ಸಚಿವಾಲಯದ ಕಚೇರಿಯಲ್ಲಿ ದೇಶದ ಪ್ರತಿಷ್ಠಿತ ಮೊದಲ ಬುಲೆಟ್ ರೈಲಿನ ಪ್ರಸ್ತಾಪಿತ ಮಾದರಿಯ ಚಿತ್ರವನ್ನು ಪ್ರದರ್ಶಿಸಲಾಗಿದೆ.
“ದೇಶದ ಮೊದಲ ಪ್ರಸ್ತಾಪಿತ ಬುಲೆಟ್ ರೈಲಿನ ಆಕರ್ಷಕ ಚಿತ್ರವನ್ನು ರೈಲ್ವೆ ಸಚಿವಾಲಯದ ಗೇಟ್ ಸಂಖ್ಯೆ 4 ರಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಅಳವಡಿಸಲಾಗಿದೆ” ಎಂದು ಭಾರತೀಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಭಾರತದ ಮೊದಲ ಬುಲೆಟ್ ರೈಲು ಆಗಸ್ಟ್ 15, 2027 ರಂದು ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ವರ್ಷ ಜನವರಿಯಲ್ಲಿ ಹೇಳಿದ್ದರು

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...