ಲವ್ ಜಿಹಾದ್ ಪ್ರಕರಣ ಹಿಂದೂ ಯುವತಿಗೆ ಮಾದಕ ವಸ್ತು ನೀಡಿ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಮುಸ್ಲಿಂ ಯುವಕನಿಗೆ ಹಲ್ಲೆ

30

“ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು ಹಿಂದೂ ಯುವತಿಯ ಬ್ರೈನ್ವಾಶ್ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿದ್ದಾರೆ.
ಮುಸ್ಲಿಂ ಯುವಕ ಸಾಜಿದ್ ಉಣಕಲ್ ಎಂಬಾತ ಹಿಂದೂ ಯುವತಿಯನ್ನು ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದನು. ಅಲ್ಲದೆ ಮಾದಕವಸ್ತು ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನ ಮನೆಗೆ ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಈ ಸಂಬಂಧ ಅಶೋಕ ನಗರ ಠಾಣೆ ಪೊಲೀಸರು ಸಾಜಿದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...