ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮೂವರು ಅಧಿಕಾರಿಗಳ ಅಮಾನತು

25

“ರಾಯಚೂರು: ಕಚೇರಿಯಲ್ಲೇ ಗುಂಡು ತುಂಡಿನ ಪಾರ್ಟಿ ಮಾಡಿದ್ದ ಆರೋಪದ ಮೇಲೆ ಎಇಇ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿಯಲ್ಲಿ ಪಾರ್ಟಿ ಮಾಡಿದ್ದ AEE ಹನುಮಪ್ಪ ಆದವಾನಿ, ಪ್ರಥಮ ದರ್ಜೆ ಸಹಾಯಕ ರಾಮಣ್ಣ ಪೂಜಾರಿ, ಕಾವಲುಗಾರ ಹನುಮಂತನನ್ನು ಆರ್.ಡಿ.ಪಿ.ಆರ್. ಇಲಾಖೆ ಅಧೀನ ಕಾರ್ಯದರ್ಶಿ ಎಂ.ಚೇತನ್ ಅವರು ಸರ್ಕಾರಿ ಕಚೇರಿಯನ್ನು ವೈಯಕ್ತಿಕ ಉದ್ದೇಶಕ್ಕೆ ದುರ್ಬಳಕೆ ಮಾಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...