ಜೂನ್ 3 ಸಂಜೆ 4.05ಕ್ಕೆ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

25
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.


ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಹೆಸರನ್ನು ಅಧಿಕೃತವಾಗಿ ಘೋಷಿಸಿದರು. ಇದರ ಬೆನ್ನಲ್ಲೇ ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿದ್ದಾರೆ. ಜೂನ್ 3ರಂದು (ಬುಧವಾರ) ಸಂಜೆ 4.05ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...