ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ಉದ್ಯಮಿ ಅನಂತ ಅಂಬಾನಿ

20

“ಉಡುಪಿ: ಸದ್ದು ಗದ್ದಲವಿಲ್ಲದೆ ದೇಶದ ಪ್ರತಿಷ್ಠಿತ ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಂಬಾನಿ ಕುಟುಂಬದ ಅನಂತ ಅಂಬಾನಿ ಕೊಲ್ಲೂರು ಬೇಟಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ ನೀಡಿದ್ದು ಇದರ ಬೆನ್ನಲ್ಲೇ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇಂದು ಭೇಟಿ ನೀಡಿದ್ದು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅನಂತ್ ಅಂಬಾನಿ ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ್ದು ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.”

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...