ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

21

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಗೆ 32 ಮತಗಳು ಸಿಕ್ಕಿದ್ದರೆ ಜೆಡಿಎಸ್ ನ ಗೋವಿಂದರಾಜುಗೆ ಕೇವಲ 14 ಮತಗಳು ಮಾತ್ರ ಬಂದಿವೆ.
ಜೆಡಿಎಸ್ ನಿಂದ ಏಳು ಹಾಗೂ ಬಿಜೆಪಿಯಿಂದ ನಾಲ್ಕು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...