ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

36

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ ಕ್ರೀಡಾ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಶ್ರೀ ನವೀನ್ ರಾಜ್ ಸಿಂಗ್ ಐಎಎಸ್ ಕ್ರೀಡಾ ಇಲಾಖೆ ಆಯುಕ್ತರಾದ ಕುಮಾರ್ ನಿರ್ದೇಶಕರಾದ ಜಿತೇಂದ್ರ ಶೆಟ್ಟಿ ಅವರನ್ನು ಭೇಟಿಯಾಗಿ, ಮುಂದಿನ ದಿನಗಳಲ್ಲಿ ನಡೆಯಲಿರುವ 27 ಕಂಬಳಗಳ ಯಶಸ್ವಿ ಆಯೋಜನೆಗೆ ಇಲಾಖೆಯಿಂದ ಅನುದಾನ ಒದಗಿಸಿ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಂಬಳದ ಸಾಂಸ್ಕೃತಿಕ, ಕ್ರೀಡಾ ಹಾಗೂ ಪರಂಪರೆಯ ಮಹತ್ವದ ಕುರಿತು ಚರ್ಚೆ ನಡೆಸಲಾಯಿತು. ಕಂಬಳ ಸಮಿತಿಯ ಪರವಾಗಿ ಶ್ರೀ ನವೀನ್ ರಾಜ್ ಸಿಂಗ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಭೇಟಿಯಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ, ಖಜಾಂಚಿಗಳಾದ ಲೋಕೇಶ್ ಶೆಟ್ಟಿ ಮುಚ್ಚೂರು, ಜಿಲ್ಲಾ ಉಪಾಧ್ಯಕ್ಷರಾದ ಉದಯ ಶೆಟ್ಟಿ ಕಾಂತಾವರ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ನವರಾತ್ರಿ ಪ್ರಯುಕ್ತ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ  ಪಿಲಿ ಪಂಥ ಸೀಸನ್ 1 ಹುಲಿ ವೇಷ ಕುಣಿತ ಸ್ಪರ್ಧೆ ಆಯೋಜನೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ. ಉಡುಪಿ ಉಚ್ಚಲ ದಸರಾ ಸಮಿತಿ. ಉಡುಪಿ ಉಚ್ಚಿಲ...

ಲಕ್ಷ್ಮೀನಗರದಲ್ಲಿ ಗೋಸೇವಾ ಕಾರ್ಯ ಶ್ರಮದಾನ ಮೂಲಕ ಹುಲ್ಲು ಕಟಾವು; ನಂದ ಗೋಕುಲ ಗೋಶಾಲೆಗೆ 150 ಕೆ.ಜಿ. ಗೋ ಗ್ರಾಸ  ಸಮರ್ಪಣೆ

ಉಡುಪಿ:ಗೆಳೆಯರ ಬಳಗ (ರಿ.), ಗರ್ಡೇ–ಲಕ್ಷ್ಮೀನಗರ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ, ಕೊಡವೂರು ಹಾಗೂ ಶೌರ್ಯ ವಿಪತ್ತು...

ಕರಾವಳಿ ಮಂಗಳೂರಿನಿಂದ ಕಾರವಾರದವರೆಗೆ ವ್ಯಾಪಿಸಿದ ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ;

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳನ್ನು ದೇಶದ ಪ್ರಮುಖ ಪ್ರವಾಸೋದ್ಯಮ ಹೂಡಿಕೆ ವಲಯಗಳಾಗಿ ರೂಪಿಸುವ...

ಅಗ್ರಜ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸದಸ್ಯರಿಗೆ ಶೇ 15% ಡಿವಿಡೆಂಡ್ ಘೋಷಣೆ

ಉಡುಪಿ: ಅಗ್ರಜ ಸೌಹಾರ್ದ ಸಹಕಾರಿ ಸಂಘ(ನಿ), ಉಡುಪಿ ಇದರ ವಾರ್ಷಿಕ ಮಹಾಸಭೆಯು ಬನ್ನಂಜೆಯ ಶ್ರೀ ನಾರಾಯಣ...