ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

21

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ ಬೈಪಾಸ್, ಉಡುಪಿ ಹಾಗೂ ಸುಪ್ರೀಮ್ ಡಯಾಗ್ನೊಸ್ಟಿಕ್ ಇವರ ಸಹಯೋಗದಲ್ಲಿ 28-06-2026 ರಂದುಉಚಿತ ನೇತ್ರ ತಪಾಸಣೆ ಹಾಗೂ ಉಚಿತ ರಕ್ತ ತಪಾಸಣೆ ಶಿಬಿರ ನಡೆಯಲಿದೆ

ಸ್ಥಳ: ಶ್ರೀ ಧೂಮಾವತಿ ಯುವಕ ಮಂಡಲ(ರಿ ), ವಿಷ್ಣುಮೂರ್ತಿ ನಗರ, ನಿಟ್ಟೂರು

ಸಮಯ: ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ

ವಿಶೇಷ ಸೂಚನೆ:

* 40 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷವಾಗಿ 60 ವರ್ಷ ಮೇಲ್ಪಟ್ಟವರು ಈ ಶಿಬಿರದ ಹೆಚ್ಚಿನ ಪ್ರಯೋಜನ ಪಡೆಯಬಹುದು.

* ರಿಯಾಯಿತಿ ದರದಲ್ಲಿ ಕನ್ನಡಕಗಳ ವಿತರಣೆ.
* ನೋವುರಹಿತ ಹಾಗೂ ಇಂಜೆಕ್ಷನ್ ರಹಿತ ಪೊರೆ (ಕಣ್ಣಿನ ಪೊರೆ) ಚಿಕಿತ್ಸೆಯ ಸೌಲಭ್ಯ ಲಭ್ಯ.
* ಕಣ್ಣಿನ ಆರೋಗ್ಯದ ಕುರಿತು ತಜ್ಞ ವೈದ್ಯರಿಂದ ಸಲಹೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಪಡೆಯು ವಂತೆ ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ವತಿಯಿಂದ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ನವರಾತ್ರಿ ಪ್ರಯುಕ್ತ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ  ಪಿಲಿ ಪಂಥ ಸೀಸನ್ 1 ಹುಲಿ ವೇಷ ಕುಣಿತ ಸ್ಪರ್ಧೆ ಆಯೋಜನೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ. ಉಡುಪಿ ಉಚ್ಚಲ ದಸರಾ ಸಮಿತಿ. ಉಡುಪಿ ಉಚ್ಚಿಲ...

ಲಕ್ಷ್ಮೀನಗರದಲ್ಲಿ ಗೋಸೇವಾ ಕಾರ್ಯ ಶ್ರಮದಾನ ಮೂಲಕ ಹುಲ್ಲು ಕಟಾವು; ನಂದ ಗೋಕುಲ ಗೋಶಾಲೆಗೆ 150 ಕೆ.ಜಿ. ಗೋ ಗ್ರಾಸ  ಸಮರ್ಪಣೆ

ಉಡುಪಿ:ಗೆಳೆಯರ ಬಳಗ (ರಿ.), ಗರ್ಡೇ–ಲಕ್ಷ್ಮೀನಗರ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ, ಕೊಡವೂರು ಹಾಗೂ ಶೌರ್ಯ ವಿಪತ್ತು...

ಕರಾವಳಿ ಮಂಗಳೂರಿನಿಂದ ಕಾರವಾರದವರೆಗೆ ವ್ಯಾಪಿಸಿದ ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ;

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳನ್ನು ದೇಶದ ಪ್ರಮುಖ ಪ್ರವಾಸೋದ್ಯಮ ಹೂಡಿಕೆ ವಲಯಗಳಾಗಿ ರೂಪಿಸುವ...

ಅಗ್ರಜ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸದಸ್ಯರಿಗೆ ಶೇ 15% ಡಿವಿಡೆಂಡ್ ಘೋಷಣೆ

ಉಡುಪಿ: ಅಗ್ರಜ ಸೌಹಾರ್ದ ಸಹಕಾರಿ ಸಂಘ(ನಿ), ಉಡುಪಿ ಇದರ ವಾರ್ಷಿಕ ಮಹಾಸಭೆಯು ಬನ್ನಂಜೆಯ ಶ್ರೀ ನಾರಾಯಣ...