ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿಯೆಂದುಹೇಳಿಕೊಂಡ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರನಿಂದ 3.48 ಕೋಟಿ ಲೂಟಿ ಆರೋಪ

20

ರಾಯಚೂರು: ಪಿಡಬ್ಲ್ಯೂ ಡಿ ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ವ್ಯಕ್ತಿಯೋವ ಬರೋಬ್ಬರಿ 3.48 ಕೋಟಿ ರೂ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ.
ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವೆಂಕಟೇಶ್ ಗಲಗ ವಿರುದ್ಧ ಈ ಆರೋಪ ಕೇಳಿಬಂದಿದೆ.
ಮಸ್ಕಿಯಿಂದ ಲಿಂಗಸುಗೂರು ರಸ್ತೆ ಕಾಮಗಾರಿಗೆ ನಕಲಿ ದಾಖಲೆಗಳು ಸೃಷ್ಟಿಸಿ ಬರೋಬ್ಬರಿ 3 ಕೋಟಿ 48 ಲಕ್ಷ ರೂ. ಹಣ ಗುಳುಂ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಪಿಡಬ್ಲ್ಯೂ ಡಿ ಇಇ ವೆಂಕಟೇಶ ಗಲಗ ನಿರಾಕರಿಸಿದ್ದಾರೆ.
ಅಮ್ಮಾಪುರ ಆ್ಯಂಡ್ ಕಂಪನಿ ಹೆಸರಿಗೆ ಈ ರಸ್ತೆ ಕಾಮಗಾರಿಯ ಅಧಿಕೃತ ಟೆಂಡರ್ ಮಂಜೂರಾಗಿತ್ತು. ಆದರೆ, ಇದೇ ಕಾಮಗಾರಿಯ ಮಧ್ಯೆ ಭೀಮಾಶಂಕರ ದೋರನಹಳ್ಳಿ ಎಂಬ ಹೆಸರಿನಲ್ಲಿ ಮತ್ತೊಂದು ನಕಲಿ ಟೆಂಡರ್ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಈ ವಂಚನೆ ಮಾಡಲಾಗಿದೆ. ಈ ಸಂಬಂಧ ಈಗಾಗಲೇ ರಾಜ್ಯಪಾಲರು ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಅಧಿಕೃತವಾಗಿ ದೂರು ಸಲ್ಲಿಕೆಯಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಪ್ರಿಯಾಂಕ ಖರ್ಗೆ ನೇತೃತ್ವದ ಸಮಿತಿ ರಚನೆ

“ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಕ್ರಿಮಿನಲ್ ಕೇಸುಗಳನ್ನು ಪರಿಶೀಲಿಸಿ, ಸೂಕ್ತ ಪ್ರಕರಣಗಳನ್ನು ಹಿಂಪಡೆಯಲು...

ಅಧಿಕಾರ ದುರುಪಯೋಗ ಹಿಂದೂ ಕಾರ್ಯಕರ್ತನ ಬಂಧನ ಸಂಬಂಧ ಎಸಿಪಿ ರೀನಾ ಸುವರ್ಣ ಮತ್ತು ಡಿಸಿಪಿಗೆ ಗಂಭೀರ ಎಚ್ಚರಿಕೆ ನೀಡಿದ ಹೈ ಕೋರ್ಟ್ ನ್ಯಾಯಾಧೀಶರು

ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆಯೋಜನೆಗೊಂಡಿದ್ದ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಶೋ ರದ್ದು ಮಾಡುವಂತೆ ಹಿಂದೂ...

ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ ಕೂಗಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಗೈದ ಮುಸ್ಲಿಂ ಪುಂಡರು

“ಬೆಂಗಳೂರು: ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ...

ರೈತರಿಗೆ ನೀಡುತ್ತಿರುವ ಬೆಳೆ ಸಾಲ ಶೂನ್ಯ ಬಡ್ಡಿ ದರ ಕೃಷಿ ಸಾಲಮಿತಿ 5 ಲಕ್ಷ ರೂ ಗೆ ಏರಿಕೆ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತ ಸದಸ್ಯರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲಮಿತಿಯನ್ನು 5...