ರಾಷ್ಟ್ರಪತಿ ಕಛೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ  ಮಲ್ಲಿಕಾರ್ಜುನ ಖರ್ಗೆ

19

ರಾಷ್ಟ್ರಪತಿ ಕಛೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ  ದಿನಾಂಕ 29.06.2026 ರಂದು ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಎಐಸಿಸಿ ಅಧ್ಯಕ್ಷರಾದ *ಶ್ರೀ ಮಲ್ಲಿಕಾರ್ಜುನ ಖರ್ಗೆ* ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ನೆರವೇರಿತು.

ಈ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷರಾದ *ಶ್ರೀಮತಿ ಸೋನಿಯಾ ಗಾಂಧಿ,* ಲೋಕಸಭಾ ಸಂಸದೆ *ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ,* *ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಧರ್ಮಪತ್ನಿ ಶ್ರೀಮತಿ ರಾಧಾ ಬಾಯಿ* ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ *ಶ್ರೀ ಮಂಜುನಾಥ ಭಂಡಾರಿ* ಅವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ *ಶ್ರೀ ಕೆ.ಸಿ. ವೇಣುಗೋಪಾಲ್,* ರಾಜ್ಯಸಭಾ ಸದಸ್ಯರಾದ *ಶ್ರೀ ನಾಸಿರ್ ಹುಸೇನ್* ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭಾಶಯಗಳನ್ನು ಕೋರಿದರು.

Leave a comment

Leave a Reply

Your email address will not be published. Required fields are marked *

Related Articles

ಎಸ್ ಐಆರ್ ಮತದಾರ ಪಟ್ಟಿ ಪರಿಷ್ಕರಣೆ ಮೂರು ರಾಷ್ಟ್ರಗಳಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಯಭಾರಿ ಹೆಸರು ನಾಪತ್ತೆ

ನವದೆಹಲಿ: ಯುಎಇ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದೇಶದ ಮಾಜಿ ರಾಯಭಾರಿಯೊಬ್ಬರು...

ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಲಡಾಖ್‌ನ ಜನರಿಗಾಗಿ ಕೇಂದ್ರ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಲಡಾಖ್‌ನಲ್ಲಿ ಜಮ್ಮು...

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...