ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ: ಹಿಂದೂ ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ,

19
ನೆಲಮಂಗಲ: ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿ ನಡೆದಿದೆ. ಡಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಕೂರು ಗ್ರಾಮದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.


ಹಲ್ಲೆಗೊಳಗಾದ ಯುವಕನನ್ನು ಯಶವಂತ್ ಎಂದು ಗುರುತಿಸಲಾಗಿದೆ. ಮುಸ್ಲಿಂ ಯುವತಿ ಕೌಸರ್ ಬಾನು ಜೊತೆ ಯಶವಂತ್ ಓಡಾಡುತ್ತಿದ್ದುದ್ದನ್ನು ಗಮನಿಸಿದ ಲಕ್ಕೂರು ಗ್ರಾಮದ ನಿವಾಸಿಗಳಾದ ಸೋಹೇಲ್ ಪಾಷಾ, ಸಯ್ಯದ್ ಕರೀಂ ಮತ್ತು ತಹರೀಕ್ ಪಾಷಾ ಎಂಬುವವರು ಯಶವಂತ್ನನ್ನ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು.
ಹಲ್ಲೆ ದೃಶ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿಬಿಟ್ಟಿದ್ದರು. ಇದರಿಂದ ತೀವ್ರ ಮನನೊಂದ ಕೌಸರ್ ಬಾನು ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ನೊಂದ ಯುವತಿಯೇ ಹಲ್ಲೆ ಮಾಡಿದವರ ವಿರುದ್ಧ ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...